September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿಶಾಲಾ ಕಾಲೇಜು

ತೆಕ್ಕಾರು: ಕುಟ್ಟಿಗಳ ಬಜಾರ್ ಸ.ಹಿ.ಪ್ರಾ. ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

ತೆಕ್ಕಾರು: ಕುಟ್ಟಿಗಳ ಬಜಾರ್ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ೭೮ನೇ ಸ್ವಾತಂತ್ರ್ಯೋತ್ಸವ ಆಚರಿಸಲಾಯಿತು.

ಎಸ್‌ಡಿಎಂಸಿ ಅಧ್ಯಕ್ಷ ರೆಹಮಾನ್, ಪಂಚಾಯತ್ ಸದಸ್ಯ ಶೇಖರ, ರವಿ, ಅಬ್ದುಲ್ ರಜಾಕ್, ಸಿಎ ಬ್ಯಾಂಕ್ ನಿರ್ದೇಶಕ ಇನಾಸ್ ರೊಡ್ರಿಗಸ್ ಎನ್.ಹೆಚ್. ಶಾಲಾ ಮುಖ್ಯೋಪಾಧ್ಯಾಯ ಅದ್ದು, ಶಿಕ್ಷಕಿಯರು, ಗ್ರಾಮಸ್ಥರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಸಿಹಿ ತಿಂಡಿ ವಿತರಿಸಲಾಯಿತು.

Related posts

ಕೊಕ್ಕಡ ಶ್ರೀ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನದ ಜೀರ್ಣೋದ್ಧಾರಕ್ಕೆ ಸೌತಡ್ಕ ಶ್ರೀ ಮಹಾಗಣಪತಿ ಸೇವಾ ಟ್ರಸ್ಟ್ ನಿಂದ ರೂ.2 ಲಕ್ಷ ದೇಣಿಗೆ

Suddi Udaya

ಗೇರುಕಟ್ಟೆ ಉಪಪ್ರಾಂಶುಪಾಲರಾಗಿ ನಿವೃತ್ತಿಗೊಂಡ ಈಶ್ವರಿ ಕೆ ರವರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ನೇತ್ರಾವತಿ ಸಂಜೀವಿನಿ ತಾಲೂಕು ಮಟ್ಟದ ಒಕ್ಕೂಟ ಬೆಳ್ತಂಗಡಿ ಮಹಾಸಭೆ

Suddi Udaya

ಭಾರತೀಯ ಮಜ್ದೂರ್ ಸಂಘದ ರಾಷ್ಟ್ರೀಯ ಪ್ರಮುಖರಿಂದ ಸೇವಾಧಾಮಕ್ಕೆ ಭೇಟಿ

Suddi Udaya

ಕೊಕ್ಕಡ: ಮಾಯಿಲಕೋಟೆ ಸೀಮೆ ದೈವಸ್ಥಾನದಲ್ಲಿ ನಾಗಪ್ರತಿಷ್ಠೆ, ಆಶ್ಲೇಷ ಬಲಿ

Suddi Udaya

ಪಡ್ಡಂದಡ್ಕ ನೂರುಲ್ ಹುಧಾ ಮಸೀದಿಯಲ್ಲಿ ಸೈನಿಕರಿಗಾಗಿ ವಿಶೇಷ ದುವಾ ಪ್ರಾರ್ಥನೆ

Suddi Udaya
error: Content is protected !!