25.3 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಕೊಕ್ಕಡ ಗ್ರಾ.ಪಂ. ನಲ್ಲಿ ಸಂಭ್ರಮದ ಸ್ವಾತಂತ್ರೋತ್ಸವ

ಕೊಕ್ಕಡ : ಇಲ್ಲಿಯ ಗ್ರಾಮ ಪಂಚಾಯತ್ ನಲ್ಲಿ ಸಂಭ್ರಮದ ಸ್ವಾತಂತ್ರೋತ್ಸವವು ನಡೆಯಿತು.

ಧ್ವಜಾರೋಹಣವನ್ನು ಗ್ರಾ.ಪಂ. ಅಧ್ಯಕ್ಷೆ ಶ್ರೀಮತಿ ಬೇಬಿ ನೆರವೇರಿಸಿದರು.

ಈ ಸಂದರ್ಭದಲ್ಲಿ ಗ್ರಾ.ಪಂ. ಉಪಾಧ್ಯಕ್ಷ ಪ್ರಭಾಕರ ಗೌಡ, ಪಂ. ಅಭಿವೃದ್ಧಿ ಅಧಿಕಾರಿ ದೀಪಕ್ ರಾಜ್, ಕಾರ್ಯದರ್ಶಿ ಭಾರತಿ, ಪಂಚಾಯತ್ ಸದಸ್ಯರು, ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

Related posts

ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನ ಆಡಳಿತ ಸಮಿತಿ ರಚನೆ

Suddi Udaya

ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಚೆಕ್ ಪೋಸ್ಟ್ ನಲ್ಲಿ 2.50ಲಕ್ಷ ಹಣ ಪತ್ತೆ

Suddi Udaya

ಜಾರಿಗೆ ಬೈಲು: ಅಕ್ರಮ ಗೋ ಸಾಗಟ :ರಾಷ್ಟ್ರೀಯ ಹಿಂದೂ ಜಾಗರಣೆ ವೇದಿಕೆ ಕಾರ್ಯಕರ್ತರಿಂದ ಕಾರ್ಯಾಚರಣೆ

Suddi Udaya

ಕುತ್ಲೂರು: ಮಳೆಗೆ ಕುಸಿದ ಸೇತುವೆ ಪರೀಶಿಲನೆ ನಡೆಸಿದ ಜಿಲ್ಲಾಧಿಕಾರಿ

Suddi Udaya

ನೆಲ್ಯಾಡಿ ಪೇಟೆಯಲ್ಲಿ ಪ್ಲೈ ಓವರ್ ನಿರ್ಮಾಣ: ಡಾ.ವೀರೇಂದ್ರ ಹೆಗ್ಗಡೆಯವರಿಗೆ ಹೋರಾಟ ಸಮಿತಿಯಿಂದ ಮನವಿ

Suddi Udaya

ವೇಣೂರು: ಕೃಷಿಕ ಕೆ. ಹಸನಬ್ಬ ನಿಧನ

Suddi Udaya
error: Content is protected !!