23.5 C
ಪುತ್ತೂರು, ಬೆಳ್ತಂಗಡಿ
March 7, 2026
Uncategorized

ಗುರುನಾರಾಯಣ ಸ್ವಾಮಿ ಸೇವಾ ಸಂಘ (ರಿ ) ತೋಟತ್ತಾಡಿ,ಚಿಬಿದ್ರೆ ಇದರ ಜಾಗದಲ್ಲಿ ನಿರ್ಮಿಸಲು ಉದ್ದೇಶಿಸಿರುವ ಅಂದಾಜು 80 ಲಕ್ಷದ ಸಮುದಾಯ ಭವನಕ್ಕೆ ಕರ್ನಾಟಕ ಸರ್ಕಾರದಿಂದ ಗರಿಷ್ಠ ಅನುದಾನ ನೀಡುವಂತೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಮೂಲಕ ಮನವಿ

ತೋಟತ್ತಾಡಿ :ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ (ರಿ ) ತೋಟತ್ತಾಡಿ,ಚಿಬಿದ್ರೆ ಇದರ ಜಾಗದಲ್ಲಿ ನಿರ್ಮಿಸಲು ಉದ್ದೇಶಿಸಿರುವ ಅಂದಾಜು 80 ಲಕ್ಷದ ಸಮುದಾಯ ಭವನಕ್ಕೆ ಕರ್ನಾಟಕ ಸರ್ಕಾರದಿಂದ ಗರಿಷ್ಠ ಅನುದಾನ ನೀಡುವಂತೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಮೂಲಕ ಸರ್ಕಾರಕ್ಕೆ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ ತೋಟತ್ತಾಡಿ ಇದರ ಅಧ್ಯಕ್ಷರಾದ ಸನತ್ ಕುಮಾರ್ ಮೂರ್ಜೆ ನಿಯೋಗದಿಂದ ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು.
ನಿಯೋಗದಲ್ಲಿ ಸಂಘದ ಕಾರ್ಯದರ್ಶಿ ಹರೀಶ್ ಪೂಜಾರಿ ಚಿಬಿದ್ರೆ, ಮಹಿಳಾ ಬಿಲ್ಲವ ವೇದಿಕೆಯ ಅಧ್ಯಕ್ಷರಾದ ಪ್ರೇಮ ಹೊಸಮನೆ, ಯುವ ಬಿಲ್ಲವ ವೇದಿಕೆಯ ಅಧ್ಯಕ್ಷರಾದ ಸುಕೇಶ್ ಪೂಜಾರಿ ಪರಾರಿ ಸಂಘದ ಪದಾಧಿಕಾರಿಗಳಾದ ಸೀತಾರಾಮ ಕಜೆ, ಓಬಯ್ಯ ಪೂಜಾರಿ ಅಂತರ, ದಯಾನಂದ ಪೂಜಾರಿ ಗುವೆದಕಂಡ, ಗಿರೀಶ್ ಪೂಜಾರಿ ಪೊಯ್ಯೇದಡ್ಡ, ಸತೀಶ್ ಪೂಜಾರಿ ಮೂರ್ಜೆ, ಉಷಾ ಡಿ.ಮಜಲು, ವಿನುತಾ ಡಿ.ಮಜಲು ಹರಿಣಾಕ್ಷಿ ಡಿ.ಮಜಲು, ಪ್ರಮೀಳಾ ದೇಜಪ್ಪ ಕಕ್ಕಿಂಜೆ, ಪ್ರೇಮ ಬರಮೇಲು, ಶೋಭಾ ಬರಮೇಲು, ಸುಮತಿ ಬರಮೇಲು ಉಪಸ್ಥಿತರಿದ್ದರು.

Related posts

ಕಡಿರುದ್ಯಾವರದಲ್ಲಿ ಮದುಮಗಳಿಂದ ಮತ ಚಲಾವಣೆ

Suddi Udaya

ಕುವೆಟ್ಟು ಗ್ರಾ.ಪಂ. ಅಧ್ಯಕ್ಷರಿಂದ ವಿವಾದಿತ ಹೇಳಿಕೆ : ಎಸ್.ಡಿ.ಟಿ.ಯು ವತಿಯಿಂದ ದೂರು ದಾಖಲು

Suddi Udaya

ಉಜಿರೆ: ಕೃಷ್ಣಮೂರ್ತಿ ಹೊಳ್ಳ ನಿಧನ

Suddi Udaya

ಉಜಿರೆಗೆ ಆಗಮಿಸಿದ ನಂದಿ ರಥಯಾತ್ರೆ

Suddi Udaya

ಶ್ರೀ ಧ.ಮಂ. ಇಂಜಿನಿಯರಿಂಗ್ ಕಾಲೇಜಿನಲ್ಲಿ ಸೈಬರ್ ಅಪರಾಧ ಮತ್ತು ಸುರಕ್ಷತೆ

Suddi Udaya

ಪುರುಷ ಕಟ್ಟುವ ಆಚರಣೆಯಲ್ಲಿ ಮುಸ್ಲಿಂ ಧರ್ಮದ ಅವಹೇಳನ : ಸೂಕ್ತ ಕ್ರಮ ಕೈಗೊಳ್ಳದಿದ್ದಲ್ಲಿ ಹೋರಾಟ: ಎಸ್.ಡಿ.ಪಿ.ಐ

Suddi Udaya
error: Content is protected !!