23.5 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗುರುವಾಯನಕೆರೆ ಗೆಳೆಯರ ಬಳಗದಿಂದ 78ನೇ ಸಂಭ್ರಮದ ಸ್ವಾತಂತ್ರ್ಯೋತ್ಸವ ಆಚರಣೆ

ಗುರುವಾಯನಕೆರೆ: ಗೆಳೆಯರ ಬಳಗ ಗುರುವಾಯನಕೆರೆ ಇದರ ಆಶ್ರಯದಲ್ಲಿ 78ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು.

ಬಳಗದ ಅಧ್ಯಕ್ಷ ಕೃಷ್ಣಾನಂದ ಕುಲಾಲ್ ಧ್ವಜಾರೋಹಣ ನೆರವೇರಿಸಿ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಸದಸ್ಯರಾದ ಗೋಪಿನಾಥ್ ನಾಯಕ್, ರಾಮಚಂದ್ರ ಶೆಟ್ಟಿ, ಆನಂದ್ ಕೋಟ್ಯಾನ್, ಮೋಹನ್ ಕಂಚಿಂಜೆ, ರಾಜೇಶ್ ಕುಲಾಲ್, ಮಂಜುನಾಥ್ ಕುಂಬ್ಳೆ, ಉಪಸ್ಥಿತರಿದ್ದರು.

Related posts

ಅ.7: ಪುತ್ತೂರಿಗೆ ಶೌರ್ಯ ಜಾಗರಣ ರಥಯಾತ್ರೆ: ಹಿಂದು ಶೌರ್ಯ ಸಂಗಮ

Suddi Udaya

ಬುದ್ಧಿಮಾಂದ್ಯ ವಿಶೇಷ ವಿಕಲಚೇತನರ ಗುರುತಿನ ಚೀಟಿ ನವೀಕರಣ ಮತ್ತು ಹೊಸ ಗುರುತಿಸುವಿಕೆಯ ಶಿಬಿರ

Suddi Udaya

ಉಜಿರೆ ಗ್ರಾ.ಪಂ. ನಲ್ಲಿ ಸ್ವಚ್ಛತಾ ಹೀ ಸೇವಾ ಅಂದೋಲನಾ ಕಾರ್ಯಕ್ರಮದಡಿ ಆರೋಗ್ಯ ತಪಾಸಣೆ, ಕೃಷಿ ಮಾಹಿತಿ ಕಾರ್ಯಾಗಾರ

Suddi Udaya

ಬೆಳ್ತಂಗಡಿ ಕರ್ನಾಟಕ ಸ್ಟೇಟ್ ಟೈಲರ್ಸ್ ಅಸೋಸಿಯೇಷನ್ ಕ್ಷೇತ್ರ ಸಮಿತಿ ರಚನೆ

Suddi Udaya

ಮೂಡುಕೋಡಿಯಲ್ಲಿ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ಧಾರ್ಮಿಕ ಸಭೆ

Suddi Udaya

ಖ್ಯಾತ ಚಲನಚಿತ್ರ ನಟ ವಿಜಯರಾಘವೇಂದ್ರ ಅವರ ಪತ್ನಿ ಸ್ಪಂದನಾ ನಿಧನಕ್ಕೆ ಡಾ| ಡಿ. ಹೆಗ್ಗಡೆಯವರಿಂದ ಸಂತಾಪ

Suddi Udaya
error: Content is protected !!