24.7 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿ

ಗೇರುಕಟ್ಟೆ ಸ್ನೇಹ ಸಂಗಮ ಆಟೋ ರಿಕ್ಷಾ ಚಾಲಕ ಮಾಲಕರ ಸಂಘದ ವತಿಯಿಂದ ಸಂಭ್ರಮ ಸ್ವಾತಂತ್ರ್ಯ ಆಚರಣೆ

ಬೆಳ್ತಂಗಡಿ : ಗೇರುಕಟ್ಟೆ ಸ್ನೇಹ ಸಂಗಮ ಅಟೋ ಚಾಲಕ-ಮಾಲಕ ಸಂಘದ ವತಿಯಿಂದ 78ನೇ ಸ್ವಾತಂತ್ರೋತ್ಸವ ವಿಜೃಂಭಣೆಯಿಂದ ಆಚರಿಸಲಾಯಿತು.


ಸಂಘದ ಅಧ್ಯಕ್ಷ ಜಿ.ವೈ.ಬದ್ರುದ್ದೀನ್ ದ್ವಜಾರೋಹಣ ನೆರವೇರಿಸಿದರು,ಕಳಿಯ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ವಸಂತ ಮಜಲು ಶುಭ ಹಾರೈಸಿದರು. ಕಳಿಯ ಗ್ರಾಮ ಪಂಚಾಯತ್ ಅಧ್ಯಕ್ಷರು,ಸದಸ್ಯರು, ಕೊರಂಜ ಸರಕಾರಿ ಶಾಲಾ ಮೇಲುಸ್ತುವಾರಿ ಸಮಿತಿ

ಅಧ್ಯಕ್ಷರು,ಸದಸ್ಯರು, ಶಿಕ್ಷಕರು,ವಿಧ್ಯಾರ್ಥಿಗಳು, ಗೇರುಕಟ್ಟೆ ಸರಕಾರಿ ಪ್ರೌಢ ಶಾಲೆ ಶಿಕ್ಷಕರು, ವಿಧ್ಯಾರ್ಥಿಗಳು,ವಿವಿಧ ಸಂಘದ ಪದಾಧಿಕಾರಿಗಳು,ರಿಕ್ಷಾ ಮಾಲೀಕರು,ಚಾಲಕರ ಸಂಘದ ಪದಾಧಿಕಾರಿಗಳು,ಸದಸ್ಯರು, ಗ್ರಾಮಸ್ಥರು ಭಾಗವಹಿಸಿದರು.

Related posts

ದಿ‌.ಎನ್ ಪದ್ಮನಾಭ ಮಾಣಿಂಜರಿಗೆ ಶ್ರೀ ಗುರುದೇವ ಸಹಕಾರಿ ಸಂಘದಿಂದ ನುಡಿನಮನ

Suddi Udaya

ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ವತಿಯಿಂದ ಶಿಕ್ಷಕರ ದಿನಾಚರಣೆ ಮತ್ತು ಗೌರವಾರ್ಪಣೆ ಕಾರ್ಯಕ್ರಮ

Suddi Udaya

ಪಿಲ್ಯ: ಉದ್ಯಮಿ ಆರಿಸ್ ಬಿಜೆಪಿ ಸೇರ್ಪಡೆ

Suddi Udaya

ಒಂದನೇ ತರಗತಿ ಸೇರಲು ವಯೋಮಿತಿ ಸಡಿಲಿಕೆ : 5 ವರ್ಷ 5 ತಿಂಗಳು ತುಂಬಿದ್ದರೆ 1ನೇ ತರಗತಿಗೆ ದಾಖಲಾತಿಗೆ ಅವಕಾಶ

Suddi Udaya

ಜೆ ಇ ಇ ಮೈನ್ಸ್ ಪರೀಕ್ಷೆ: ವಾಣಿ ಕಾಲೇಜಿನ ವಿದ್ಯಾರ್ಥಿ ಆದರ್ಶ್ ಗೆ ಶೇ. 98.08 ಫಲಿತಾಂಶ

Suddi Udaya
error: Content is protected !!