September 6, 2026
ಶಾಲಾ ಕಾಲೇಜು

ಪದ್ಮುಂಜ ಸರ್ಕಾರಿ ಪ್ರೌಢಶಾಲೆಯಲ್ಲಿ 78 ನೇ ಸ್ವಾತಂತ್ರ್ಯ ಆಚರಣೆ

ಪದ್ಮುಂಜ: ಪದ್ಮುಂಜ ಸರ್ಕಾರಿ ಪ್ರೌಢಶಾಲೆಯಲ್ಲಿ 78 ನೇ ಸ್ವಾತಂತ್ರ್ಯ ಆಚರಣೆ ನಡೆಯಿತು.ಕಣಿಯೂರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಯಶವoತ್ ರವರು ಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭದಲ್ಲಿ ಕಣಿಯೂರು ಪಂಚಾಯತ್ ಸದಸ್ಯರಾದ ಸುಮತಿ,ಸೀತಾರಾಮ ಮಡಿವಾಳ ಹಾಗೂ ಶಾಲಾಭಿವೃದ್ಧಿ ಪದಾಧಿಕಾರಿಗಳು, ಸದಸ್ಯರು,
ಎಲ್ಲಾ ಶಿಕ್ಷಕ ವೃಂದ ಪೋಷಕರು ಹಾಜರಿದ್ದರು.
ಸ್ವಾತಂತ್ರ್ಯೋತ್ಸವದ ಬಗ್ಗೆ ದಿಕ್ಸೂಚಿ ಭಾಷಣ ಪದ್ಮುಂಜ ಪ್ರಾಢಶಾಲಾ ಮುಖ್ಯ ಶಿಕ್ಷಕರರಾದ ಸುಮತಿ ಪಿ. ಏನ್ ಸ್ವಾತಂತ್ರೋತ್ಸವದ ಬಗ್ಗೆ ದಿಕ್ಸೂಚಿ ಭಾಷಣ ಮಾಡಿದರು. ಧ್ವಜಾರೋಹಣದ ಬಳಿಕ ವಿದ್ಯಾರ್ಥಿಗಳು ಶಾಲೆಯಿಂದ ಕೆನರಾ ಬ್ಯಾಂಕ್ ವರೆಗೆ ಮೆರವಣಿಗೆ ನಡೆಸಿದರು. ಮೆರವಣಿಗೆ ಉದ್ದಕ್ಕೂ ಪದ್ಮುಂಜದ ಅಂಗಡಿ ಮುಂಗಟ್ಟುಗಳ ಮಾಲಕರು, ಹಳೆ ವಿದ್ಯಾರ್ಥಿಗಳು,ಊರಿನವರು, ವಿದ್ಯಾ ಭಿಮಾನಿಗಳು ವಿದ್ಯಾರ್ಥಿಗಳಿಗೆ ಸಿಹಿ ಹಂಚಿ ಪಾನೀಯ ನೀಡಿ ಸ್ವಾತಂತ್ರ್ಯೋತ್ಸವದ ಸಂಭ್ರಮದಲ್ಲಿ ಪಾಲ್ಗೊಂಡರು.. ತದನಂತರ ಸ್ವಾತಂತ್ರ್ಯೋತ್ಸವದ ಅಂಗವಾಗಿ ನಡೆದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಿಗೆ ಬಹುಮಾನ ಹಂಚಲಾಯಿತು.
ದೈಹಿಕ ಶಿಕ್ಷಕರರಾದ ವಿನಯ್ ಕುಮಾರ್ ನಿರೂಪಿದರು.

Related posts

ಬೆಳ್ತಂಗಡಿ ಸರ್ಕಾರಿ ಮಾದರಿ ಹಿ.ಪ್ರಾ ಶಾಲೆಯಲ್ಲಿ ಸಂಭ್ರಮ ಶನಿವಾರಕ್ಕೆ ಚಾಲನೆ

Suddi Udaya

ಉಜಿರೆ: ಎಸ್.ಡಿ.ಎಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಘಟಿಕೋತ್ಸವ ಹಾಗೂ ವಿದ್ಯಾರ್ಥಿನಿಯರ ಸ್ವಾಗತ ಕಾರ್ಯಕ್ರಮ

Suddi Udaya

ಉಜಿರೆ ಎಸ್ ಡಿ ಎಂ ಮಹಿಳಾ ಐ.ಟಿ.ಐ. ನಲ್ಲಿ ‘ಸ್ವಾಸ್ಥ್ಯ ಸಂಕಲ್ಪ’ ಕಾರ್ಯಕ್ರಮ

Suddi Udaya

ವಿಧಿವಿಜ್ಞಾನ ಕ್ಷೇತ್ರ ಉದ್ಯೋಗಕ್ಕಾಗಿ ನಡೆಸಿದ ಫೋರೆನ್ಸಿಕ್‌ ಸೈನ್ಸ್‌ ಅರ್ಹತಾ ಪರೀಕ್ಷೆಯಲ್ಲಿ ಎಕ್ಸೆಲ್ ವಿದ್ಯಾರ್ಥಿಗಳಿಂದ ಅತ್ಯುತ್ತಮ ಸಾಧನೆ

Suddi Udaya

ಅನುದಾನಿತ ಖಾಸಗಿ ಹಿರಿಯ ಪ್ರಾಥಮಿಕ ಶಾಲೆ ಉರುವಾಲು ಸೇವಾ ಸಮಿತಿ ವತಿಯಿಂದ ಉಚಿತ ಸಮವಸ್ತ್ರ ವಿತರಣಾ ಕಾರ್ಯಕ್ರಮ

Suddi Udaya

ಉಜಿರೆ ಎಸ್.ಡಿ.ಎಮ್. ಪಿಯು ಕಾಲೇಜಿನಲ್ಲಿ ಯೋಗ ಶಿಬಿರ ಉದ್ಘಾಟನೆ

Suddi Udaya
error: Content is protected !!