23.5 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಂದಾರು ಗ್ರಾ.ಪಂ. ನಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

ಬಂದಾರು : ಬಂದಾರು ಗ್ರಾಮ ಪಂಚಾಯತ್ ನಲ್ಲಿ 78ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆಯ ಕಾರ್ಯಕ್ರಮ ನಡೆಯಿತು.


ಅಧ್ಯಕ್ಷ ದಿನೇಶ್ ಗೌಡ ಖಂಡಿಗ ಧ್ವಜರೋಹಣ ನೆರವೇರಿಸಿ ದೇಶಕೋಸ್ಕರ ಬಲಿದಾನಗೈದ ರಾಷ್ಟ ಪ್ರೇಮಿಗಳು, ವೀರ ಸೇನಾನಿಗಳನ್ನು ಸ್ಮರಿಸಿದರು, ಪಂಚಾಯತ್ ಮಾಜಿ ಅಧ್ಯಕ್ಷರಾದ ವಕೀಲ ಉದಯ ಬಿ ಕೆ, ಅಬ್ಬಾಸ್ ಬಟ್ಲಡ್ಕ, ಹಾಗೂ ಪಂಚಾಯತ್ ಸದಸ್ಯೆ ಮಂಜುಶ್ರೀ ಇವರು ಸಮಯೋಚಿತವಾಗಿ ಸ್ವಾತoತ್ರ ದಿನಾಚರಣೆಯ ಮಹತ್ವ, ಮುಂದಿನ ಸ್ಥಿತಿಗತಿಗಳ ಬಗ್ಗೆ ಮೆಲುಕು ಹಾಕಿದರು.

ಅಭಿವೃದ್ಧಿ ಅಧಿಕಾರಿ ಪುರುಷೋತ್ತಮ ಕಾರ್ಯಕ್ರಮ ನಡೆಸಿಕೊಟ್ಟರು, ಈ ಸಂದರ್ಭದಲ್ಲಿ ಉಪಾಧ್ಯಕ್ಷರಾದ ಪುಷ್ಪಾವತಿ, ಮಾಜಿ ಸದಸ್ಯರಾದ ಉಮೇಶ್ ಗೌಡ ಪರಕ್ಕಾಜೆ, ಸದಸ್ಯರಾದ ಬಾಲಕೃಷ್ಣ ಗೌಡ ಮುಗೇರಡ್ಕ,ಗಂಗಾಧರ ಪೂಜಾರಿ,ಚೇತನ್ ಪಾಲ್ತಿಮಾರ್, ಮೋಹನ್ ಗೌಡ, ಶಿವ ಗೌಡ ಹೇವ, ಶಿವ ಪ್ರಸಾದ್ ಸುದೆಪ್ಪಿಲ, ಪರಮೇಶ್ವರಿ ಪುಯಿಲ ,ಭಾರತಿ ಕೊಡಿಯೇಲು, ಅನಿತಾ ಕುರುಡಂಗೆ, ಸುಚಿತ್ರಾ ಮೂರ್ತಜೆ, ವಿಮಲಾ ತಾರಿದಡಿ, ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.

Related posts

ಧರ್ಮಸ್ಥಳ: ರಸ್ತೆಯ ಬದಿ ನಿಲ್ಲಿಸಿದ್ದ ಬೈಕ್ ಕಳವು: ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ವಿಧಾನಸಭಾ ಚುನಾವಣೆಗೆ ಪಕ್ಷೇತರರಾಗಿ ಮಹೇಶ್ ನಾಮಪತ್ರ

Suddi Udaya

ವಾಣಿ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಪ.ಪೂ. ಕಾಲೇಜುಗಳ ಯೋಗಾಸನ ಸ್ಪರ್ಧೆ

Suddi Udaya

ನಡ: ಮಳೆಯಿಂದ ಹಾನಿಗೊಳಗಾದ ಸ್ಥಳಕ್ಕೆ ಬಿಜೆಪಿ ಬೆಳ್ತಂಗಡಿ ಮಂಡಲದ ವತಿಯಿಂದ ಭೇಟಿ

Suddi Udaya

ಅಳದಂಗಡಿಯಲ್ಲಿ ಸಂಭ್ರಮದ ಪಟ್ಟದ ಕಂಬಳ

Suddi Udaya

ಸ್ವಾತಿ ಸೂರಜ್ ನೆಲ್ಲಿತ್ತಾಯ ಶಿಶಿಲ ಇವರ ಚೊಚ್ಚಲ ಕವನ ಸಂಕಲನ “ಮಂಜರಿ” ಬಿಡುಗಡೆ

Suddi Udaya
error: Content is protected !!