24.7 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬದುಕು ಕಟ್ಟೋಣ ಬನ್ನಿ ತಂಡದಿಂದ “ಕನಸು ಇದು ಭರವಸೆಯ ಬೆಳಕು”: ವಿದ್ಯಾರ್ಥಿಗಳೊಂದಿಗೆ 78 ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮ

ಬೆಳ್ತಂಗಡಿ : ನೇತಾಜಿ ಸುಭಾಷ್ ಚಂದ್ರಬೋಸ್ ಅವಾಸೀಯ ವಿದ್ಯಾಲಯ ಮುಗುಳಿ ಬೆಳ್ತಂಗಡಿಯಲ್ಲಿ 78 ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮವನ್ನು ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್(ರಿ) ,ರೋಟರಿ ಕ್ಲಬ್ ಬೆಳ್ತಂಗಡಿ, ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ವತಿಯಿಂದ ಆಚರಿಸಲಾಯಿತು.

ಧ್ವಜಾರೋಹಣವನ್ನು SKDRDP ನಿವೃತ್ತ ಪ್ರಾದೇಶಿಕ ನಿರ್ದೇಶಕರು ಜಯಶಂಕರ್ ಶರ್ಮ ನೆರವೇರಿಸಿದರು. ಬಳಿಕ ಉದ್ಯಮಿ ಬಸವರಾಜ್ ಮತ್ತು ಉದ್ಯಮಿ ಮೋಹನ್ ಚೌಧರಿಗೆ ವಿದ್ಯಾರ್ಥಿಗಳಿಂದ ಸನ್ಮಾನಿಸಲಾಯಿತು‌‌‌. 100 ವಿದ್ಯಾರ್ಥಿಗಳಿಗೆ ಬ್ಯಾಗ್, ಪೆನ್ಸಿಲ್, ಸ್ಕೇಚ್ ಪೇನ್, ರಬ್ಬರ್ , ಪೇನ್ ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ (ರಿ) ನಿಂದ ವಿತರಿಸಲಾಯಿತು.

ಉದ್ಯಮಿ ಬಸವರಾಜ್ , ತಾಲೂಕು ಪಂಚಾಯತ್ ಮ್ಯಾನೇಜರ್ ಪ್ರಶಾಂತ್, SKDRDP ನಿವೃತ್ತ ಪ್ರಾದೇಶಿಕ ನಿರ್ದೇಶಕರು ಶ್ರೀ ಜಯಶಂಕರ್ ಶರ್ಮ, ಬೆಳ್ತಂಗಡಿ ರೋಟರಿ ಕಾರ್ಯದರ್ಶಿ ಸಂದೇಶ್, ನಿವೃತ್ತ ಸೈನಿಕ ಕುಲದೀಪ್ ಸಿಂಗ್, ಮುಖ್ಯೋಪಾಧ್ಯಾಯ ವಿಠಲ್ ಬಿ, ಬೆಳ್ತಂಗಡಿ ಕ್ಷೇತ್ರ ಶಿಕ್ಷಣಾಧಿಕಾರಿ ತಾರಾ ಕೇಸರಿ, ತಾಲೂಕು ಪಂಚಾಯತ್ ಕಾರ್ಯನಿರ್ವಾಹಣಾಧಿಕಾರಿ ಭವನಿ ಶಂಕರ್, ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಚೈತ್ರೇಶ್ ಇಳಂತಿಲ, ವಿಷ್ಣು ಸೇವಾ ಸಮಾಜ ಮೋಹನ್ ಚೌದರಿ,ಉಜಿರೆ ಸಂಧ್ಯಾ ಫ್ರೇಶ್ ಆಡಳಿತಾಧಿಕಾರಿ ಅರ್ಚನಾ ಪೈ ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕರಾದ ಮೋಹನ್ ಕುಮಾರ್ ಮತ್ತು ರಾಜೇಶ್ ಪೈ ಹಾಗೂ ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್(ರಿ) ಸದಸ್ಯರು ಹಾಗೂ ಉಜಿರೆ ಸಂಧ್ಯಾ ಫ್ರೇಶ್ ಸಿಬ್ಬಂದಿಗಳು ಭಾಗಿಯಾಗಿದ್ದರು.

Related posts

ಕೂಟ ಮಹಾಜಗತ್ತು ಬೆಳ್ತಂಗಡಿ ವತಿಯಿಂದ ಮಕರ ಸಂಕ್ರಾಂತಿ ಆಚರಣೆ ಮತ್ತು ಅಭಿನಂದನಾ ಕಾರ್ಯಕ್ರಮ

Suddi Udaya

ಸ್ನೇಹ ಸಂಗಮ ಆಟೋ ಚಾಲಕರ ಮತ್ತು ಮಾಲಕರ ಸಂಘದ ವತಿಯಿಂದ ಸಂಘದ ಸದಸ್ಯರಿಗೆ ವೈದ್ಯಕೀಯ ನೆರವು

Suddi Udaya

ಶ್ರೀ ಧ.ಮಂ ಕಾಲೇಜಿನಲ್ಲಿ ವಿದ್ಯಾರ್ಥಿ ಸಮಾಗಮ ವಿಶೇಷ ಕಾರ್ಯಕ್ರಮ

Suddi Udaya

ಪ್ರಸಿದ್ದ ಗುಜರಾತ್ ಉದ್ಯಮಿ,ದಾನಿ,ಪಾಲಬೆ ಶೇಖರ್ ದೇವಾಡಿಗ ದಂಪತಿಯಿಂದ ಅಳದಂಗಡಿ ಶ್ರೀ ಸೋಮನಾಥೇಶ್ವರಿ ದೇವಸ್ಥಾನಕ್ಕೆ ನಂದಾದೀಪ ಸಮರ್ಪಣೆ

Suddi Udaya

ಗುರುವಾಯನಕೆರೆಯಲ್ಲಿ ಹೊಟೇಲ್ ರೇಸ್ ಇನ್ ಬೋರ್ಡಿಂಗ್ & ಲಾಡ್ಜಿಂಗ್ ಶುಭಾರಂಭ

Suddi Udaya

ವಸಂತ ಬಂಗೇರ ಅವರ ನಿಧನಕ್ಕೆ ಬಿಜೆಪಿ ಅಭ್ಯರ್ಥಿ ಕ್ಯಾ| ಬ್ರಿಜೇಶ್ ಚೌಟರಿಂದ ಸಂತಾಪ

Suddi Udaya
error: Content is protected !!