April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಳಂಜ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ, ವಿವಿಧ ಸಂಘ ಸಂಸ್ಥೆಗಳು ಭಾಗಿ

ಬಳಂಜ ಶಾಲೆಯಲ್ಲಿ 78 ನೇ ವರ್ಷದ ಸ್ವಾತಂತ್ರ್ಯೋತ್ಸವನ್ನು ಅತ್ಯಂತ ಸಡಗರದಿಂದ ಆಚರಿಸಲಾಯಿತು.

ಧ್ವಜಾರೋಹಣವನ್ನು ಬಳಂಜ ಶಾಲಾ ಶಾಲಾಭಿವೃದ್ದಿ ಸಮಿತಿ ಅಧ್ಯಕ್ಷ ರತ್ನಾಕರ ಪೂಜಾರಿ ನೆರವೇರಿಸಿದರು.

ರೋಟರಿ ಕ್ಲಬ್ ಬೈಕಂಪಾಡಿಯವರಿಂದ ಶಾಲೆಗೆ ರೂ.20 ಸಾವಿರ ವೆಚ್ಚದಲ್ಲಿ ಪ್ರಿಂಟರ್ ಕೊಡುಗೆಯಾಗಿ ನೀಡಿದರು. ಬಳಂಜ ಶಿವಾಜಿ ಫ್ರೆಂಡ್ಸ್ ಕ್ಲಬ್ ವತಿಯಿಂದ ಶಾಲಾ ಎಲ್‌ಕೆಜಿ ವಿದ್ಯಾರ್ಥಿಗಳಿಗೆ ಟೈ ವಿವರಿಸಿದರು. ಅಶ್ವಥ್ ಹೆಗ್ಡೆ ಬಳಂಜ ಸಿಹಿ ತಿಂಡಿ ನೀಡಿದರು.

ಕಾರ್ಯಕ್ರಮದಲ್ಲಿ ಪ್ರೌಢ ಶಾಲಾ ಉಪಾಧ್ಯಕ್ಷ ಕೆ.ವಸಂತ ಸಾಲಿಯಾನ್,ಹಿರಿಯರಾದ ಹೆಚ್.ಧರ್ಣಪ್ಪ ಪೂಜಾರಿ, ರೋಟರಿ ಕ್ಲಬ್ ಬೈಕಂಪಾಡಿ ಅದ್ಯಕ್ಷ ಹರೀಶ್ ಬಿ ಶೆಟ್ಟಿ, ಪ್ರದೀಪ್ ಜೈನ್,ಬಳಂಜ ಶಿಕ್ಷಣ ಟ್ರಸ್ಟ್ ಅದ್ಯಕ್ಷ ಮನೋಹರ್ ಬಳಂಜ, ಅಳದಂಗಡಿ ಸಿಎ ಬ್ಯಾಂಕ್ ಅಧ್ಯಕ್ಷ ರಾಕೇಶ್ ಹೆಗ್ಡೆ,ಅಮೃತ ಮಹೋತ್ಸವ ಸಮಿತಿ ಅಧ್ಯಕ್ಷ ಚಂದ್ರಶೇಖರ್ ಪಿ‌ಕೆ,ಹಿರಿಯರಾದ ಪ್ರಮೋದ್ ಕುಮಾರ್ ಜೈನ್, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಸಂತೋಷ್ ಪಿ ಕೋಟ್ಯಾನ್,ಬಳಂಜ ಶಿವಾಜಿ ಫ್ರೆಂಡ್ಸ್ ಕ್ಲಬ್ ನ ಅಧ್ಯಕ್ಷ ಹರೀಶ್ ದೇವಾಡಿಗ,ಜಗದೀಶ್ ರೈ ಹಾನಿಂಜ,ಉಸ್ಮಾನ್ ಬಳಂಜ, ಜೆಸಿಐ ಬೆಳ್ತಂಗಡಿ ಮಂಜುಶ್ರೀ ಅಧ್ಯಕ್ಷ ರಂಜಿತ್ ಹೆಚ್.ಡಿ,ಶಾಲಾ ಮುಖ್ಯ ಶಿಕ್ಷಕರಾದ ಸುಲೋಚನ,ರೆನಿಲ್ಡಾ,ಶಿಕ್ಷಣ ಟ್ರಸ್ಟ್ ನ ಟ್ರಸ್ಟಿ ರತ್ನರಾಜ್ ಜೈನ್,ಪ್ರವೀಣ್ ಕುಮಾರ್ ಹೆಚ್.ಎಸ್,ಪಂಚಾಯತ್ ಸದಸ್ಯ ರವೀಂದ್ರ ಬಿ ಅಮೀನ್ ಹಾಗೂ ಬಳಂಜ ಗ್ರಾ.ಪಂ‌ ಸದಸ್ಯರು, ಸಂಘ ಸಂಸ್ಥೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.

Related posts

ಮೇಲಂತಬೆಟ್ಟು: ಹಾನಿಗೊಳಗಾದ ಪ್ರದೇಶಗಳಿಗೆ ವಿ.ಪ. ಶಾಸಕ ಪ್ರತಾಪ್ ಸಿಂಹ ನಾಯಕ್ ಭೇಟಿ; ಪರಿಶೀಲನೆ

Suddi Udaya

ಶ್ರೀ ಧ.ಮಂ. ಪ್ರಕೃತಿ ಮತ್ತು ಯೋಗ ಕಾಲೇಜು: ಯಶಸ್ವಿ ಚಿಣ್ಣರ ಯೋಗ ತರಬೇತಿ ಶಿಬಿರದ ಸಮಾರೋಪ

Suddi Udaya

ಚಾರ್ಮಾಡಿ ಘಾಟ್ ವಿಸ್ತರಣೆಗೆ ರೂ. 343.73 ಕೋಟಿ ಬಿಡುಗಡೆ- ನಿತಿನ್ ಗಡ್ಕರಿ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ದಾಖಲೆ ಪ್ರಮಾಣದ ಪಂಚಕಜ್ಜಾಯ ಸೇವೆ

Suddi Udaya

ಉಜಿರೆ: ಬೆನಕ ಆಸ್ಪತ್ರೆಯಲ್ಲಿ ಫಿಲಿಪ್ಸ್ ಅಫಿನಿಟಿ-70 ಅಲ್ಟ್ರಾ ಸೌಂಡ್ ಸೇವೆ ಲೋಕಾರ್ಪಣೆ

Suddi Udaya

ಬೆಳ್ತಂಗಡಿ : ಅಕ್ರಮವಾಗಿ ಕಬ್ಬಿಣದ ಗುಜರಿ ವಸ್ತು ಸಾಗಾಟ: ಚಾಲಕ ಪರಾರಿ; ವಾಣಿಜ್ಯ ತೆರಿಗೆ ಇಲಾಖೆಯಿಂದ ಲಾರಿ ವಶಕ್ಕೆ

Suddi Udaya
error: Content is protected !!