23.5 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಳಂಜ ಸಾರ್ವಜನಿಕ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಬಳಂಜ: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಬಳಂಜ,ನಾಲ್ಕೂರು,ತೆಂಕಕಾರಂದೂರು ಇದರ ಆಶ್ರಯದಲ್ಲಿ 37 ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವವು ಗುರುಪ್ರಸಾದ್ ಹೆಗ್ಡೆ ದರಿಮಾರ್ ಅವರ ಅಧ್ಯಕ್ಷತೆಯಲ್ಲಿ ನಡೆಯಲಿದೆ.

ಗಣೇಶೋತ್ಸವದ ಆಮಂತ್ರಣ ಪತ್ರಿಕೆಯನ್ನು ಬಳಂಜ ಶ್ರೀ ಪಂಚಲಿಂಗೇಶ್ವರ- ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವಠಾರದಲ್ಲಿ ನಿವೃತ್ತ ಅಂಚೆ ಅಧಿಕಾರಿ ಪ್ರಮೋದ್ ಕುಮಾರ್ ಹೊಸಮನೆ ಬಿಡುಗಡೆಗೊಳಿಸಿ ಶುಭ ಕೋರಿದರು.

ಈ ಸಂದರ್ಭದಲ್ಲಿ ಗಣೇಶೋತ್ಸವ ಸಮಿತಿಯ ಪದಾಧಿಕಾರಿಗಳು,ವಿವಿದ ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಊರವರು ಉಪಸ್ಥಿತರಿದ್ದರು.

Related posts

ಬಸ್ ಸಮಸ್ಯೆ: ಜುಲೈ 1ರಂದು ಬೆಳ್ತಂಗಡಿಯಲ್ಲಿ ಶಾಸಕರಿಂದ ಜನಸ್ಪಂದನ ಕಾರ್ಯಕ್ರಮ

Suddi Udaya

ರಸ್ತೆಯಲ್ಲಿ ಅಡ್ಡ ಬಂದ ನಾಯಿ, ಪಿಕಪ್ ಪಲ್ಟಿ

Suddi Udaya

ಬೆಳ್ತಂಗಡಿ ಪಟ್ಟಣ ಪಂಚಾಯಿತ್ ಸ್ಥಾಯಿ ಸಮಿತಿಯ ನೂತನ ಅಧ್ಯಕ್ಷರಾಗಿ ಶರತ್ ಕುಮಾರ್ ಶೆಟ್ಟಿ ಆಯ್ಕೆ

Suddi Udaya

ಮೇಲಂತಬೆಟ್ಟು ಗ್ರಾ. ಪಂ. ನ ಗ್ರಾಮ ಸಭೆ

Suddi Udaya

ಬೆಳ್ತಂಗಡಿ ಶಾಂತಿಶ್ರೀ ಜೈನ ಮಹಿಳಾ ಸಮಾಜದಿಂದ ವಿಶ್ವ ಮಹಿಳಾ ದಿನಾಚರಣೆ

Suddi Udaya

ಬೆಳ್ತಂಗಡಿ ಶ್ರೀ ನಾರಾಯಣ ಸ್ವಾಮಿ ಸೇವಾ ಸಂಘದಿಂದ ಕೆ. ವಸಂತ ಬಂಗೇರ ರವರಿಗೆ ಗೌರವಾರ್ಪಣೆ

Suddi Udaya
error: Content is protected !!