September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಿತ್ತಬಾಗಿಲು ಗ್ರಾ.ಪಂ. ನಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

ಮಿತ್ತಬಾಗಿಲು: ಗ್ರಾಮ ಪಂಚಾಯತ್ ಮಿತ್ತಬಾಗಿಲು ಇಲ್ಲಿ ಸ್ವಾತಂತ್ರ್ಯೋತ್ಸವನ್ನು ಆಚರಿಸಲಾಯಿತು.


ಗ್ರಾ. ಪಂ. ಅಧ್ಯಕ್ಷ ವಿನಯಚಂದ್ರ ಎಸ್. ಧ್ವಜಾರೋಹಣ ನೆರವೇರಿಸಿದರು. ಗ್ರಾ. ಪಂ. ಉಪಾಧ್ಯಕ್ಷೆ ವಿಜಯಲಕ್ಷ್ಮೀ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಮೋಹನ್ ಬಂಗೇರ, ಬಿಜೆಪಿ ಮುಖಂಡ ವಾಸುದೇವ ಕಕ್ಕೇನೇಜಿ, ಗ್ರಾ.ಪಂ. ಸದಸ್ಯರು, ಸಿಬ್ಬಂದಿಗಳು ಉಪಸ್ಥಿತರಿದ್ದರು.

Related posts

ಮುಗೇರಡ್ಕ- ಪರಕ್ಕಜೆ ನಿವಾಸಿ ಡೀಕಯ್ಯ ಗೌಡ ನಿಧನ

Suddi Udaya

ಬಳಂಜ ಸುವರ್ಣ ನಿಲಯದಲ್ಲಿ ಶ್ರೀ ದೇವಿ ಮಹಾತ್ಮೆ ಯಕ್ಷಗಾನ ಬಯಲಾಟ

Suddi Udaya

ಬೆಳ್ತಂಗಡಿ : ತೋಟಗಾರಿಕೆ ಬೆಳೆಗಳಿಗೆ ರಿಯಾಯಿತಿ ದರದಲ್ಲಿ ಔಷಧಿಗಳು ಲಭ್ಯ

Suddi Udaya

ಧರ್ಮಸ್ಥಳ‌ ಭಜನಾ ಕಮ್ಮಟದ‌ ತರಬೇತುದಾರರಿಂದ ಬೆಂಗಳೂರಿನಲ್ಲಿ ಪ್ರಾರಂಭಗೊಂಡ ಶ್ರೀ ಬೈಲಾಂಜನೇಯ ಕುಣಿತ‌ ಭಜನಾ ಮಂಡಳಿ ಉದ್ಘಾಟನೆ

Suddi Udaya

ಬೆಳಾಲು: ವ್ಯಕ್ತಿಯೋರ್ವರಿಗೆ ದ್ವಿಚಕ್ರ ವಾಹನ ಡಿಕ್ಕಿ

Suddi Udaya

ಬೆಳ್ತಂಗಡಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಪ್ರಥಮ ದರ್ಜೆ ಸಹಾಯಕ ಎಂ.ಆ‌ರ್. ಪ್ರಸನ್ನರಿಗೆ ಬೀಳ್ಕೊಡುಗೆ

Suddi Udaya
error: Content is protected !!