25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮುಂಡಾಜೆ ವಿವೇಕಾನಂದ ಶಿಕ್ಷಣ ಸಂಸ್ಥೆಗಳಲ್ಲಿ ಸ್ವಾತಂತ್ರ್ಯ ದಿನಾಚರಣೆ

ಮುಂಡಾಜೆ : ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು (ರಿ.) ಇದರ ಅಧೀನಕ್ಕೊಳಪಟ್ಟ ಮುಂಡಾಜೆ ವಿವೇಕಾನಂದ ಶಿಕ್ಷಣ ಸಂಸ್ಥೆಗಳಲ್ಲಿ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು.


ಮುಂಡಾಜೆ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾದ ವಿನಯಚಂದ್ರ ಧ್ವಜಾರೋಹಣವನ್ನು ನೆರವೇರಿಸಿ, ಹಿರಿಯರ ಹೋರಾಟ, ತ್ಯಾಗ, ಬಲಿದಾನಗಳ ಮೂಲಕ ಪಡೆದುಕೊಂಡ ಸ್ವಾತಂತ್ರ್ಯ ಹಾಗೂ ಅದರ ರಕ್ಷಣೆಯ ಜವಾಬ್ದಾರಿಯನ್ನು ತಿಳಿಸಿದರು.


ಈ ಸಂದರ್ಭದಲ್ಲಿ ಸಂಸ್ಥೆಗಳ ಪ್ರಾಂಶುಪಾಲರು, ಮುಖ್ಯಶಿಕ್ಷಕರು, ಎಲ್ಲಾ ಬೋಧಕ, ಬೋಧಕೇತರ ವರ್ಗ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.


ಧ್ವಜಾರೋಹಣದ ಬಳಿಕ ವಿದ್ಯಾರ್ಥಿಗಳಿಗೆ ದೇಶಭಕ್ತಿ ಗೀತೆ, ಭಾಷಣ, ಇತ್ಯಾದಿ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು.

Related posts

ಅಕ್ಟೋಬರ್ ನಲ್ಲಿ ಬೆಳ್ತಂಗಡಿ ಇಂದಿರಾ ಕ್ಯಾಂಟೀನ್ ಉದ್ಘಾಟನೆ

Suddi Udaya

ವೇಣೂರು: ಮಹಾಮಸ್ತಕಾಭಿಷೇಕ ಸಂಪನ್ನ

Suddi Udaya

ನಾವೂರು ವ್ಯಾಪ್ತಿಯಲ್ಲಿ 20 ಕ್ಕೂ ಮಿಕ್ಕಿ ವಿದ್ಯುತ್ ಕಂಬಗಳು ಧರಾಶಾಹಿ

Suddi Udaya

ನಾಳ : ತೀವ ಡ್ಯಾನ್ಸ್ ಕ್ಲಾಸ್ ಶುಭಾರಂಭ

Suddi Udaya

ಮಾಡ ಪ್ರೀಮಿಯರ್ ಲೀಗ್ – ಶಾರದಾಂಭ ಕ್ರಿಕೆಟರ್ಸ್ ಪ್ರಥಮ

Suddi Udaya

ಬೆಳ್ತಂಗಡಿಯ ಮಾಜಿ ಶಾಸಕ ದಿ| ವಸಂತ ಬಂಗೇರಿಗೆ ಶ್ರೀ ರಾಘವೇಂದ್ರ ಮಠದ ವತಿಯಿಂದ ನುಡಿನಮನ

Suddi Udaya
error: Content is protected !!