24.6 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶಿರ್ಲಾಲು ರಿಕ್ಷಾ ಮಾಲಕ -ಚಾಲಕ ಸಂಘದಿಂದ ಸ್ವಾತಂತ್ರ್ಯ ದಿನಾಚರಣೆ

ಶಿರ್ಲಾಲು: ಶಿರ್ಲಾಲಿನ ರಿಕ್ಷಾ ಚಾಲಕ ಸಂಘದಿಂದ 78ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆಯನ್ನು ಶಿರ್ಲಾಲು ರಿಕ್ಷಾ ಪಾರ್ಕ್ ನಲ್ಲಿ ಆಚರಿಸಲಾಯಿತು.

ಧ್ವಜಾರೋಹಣ ಬಳಿಕ ಶಿರ್ಲಾಲಿನಿಂದ ಅಳದಂಗಡಿ -ಅಳದಂಗಡಿಯಿಂದ ಶಿರ್ಲಾಲು ಶಾಲೆಯವರೆಗೆ ವಿಜೃಂಭಣೆಯ ರಿಕ್ಷಾ ಜಾಥ ನಡೆಯಿತು.

ರಿಕ್ಷಾ ಚಾಲಕ ಸಂಘದ ಅಧ್ಯಕ್ಷ ಜಯರಾಜ್ ಮಾರ್ಗದರ್ಶನ ನೀಡಿದ್ದು, ಪ್ರಸಾದ್ ರವರು ಕಾರ್ಯಕ್ರಮ ನಿರೂಪಿಸಿ ಧನ್ಯವಾದವಿತ್ತರು.

Related posts

ಕಲ್ಮಂಜ ಹಾಗೂ ಮುಂಡಾಜೆ ಗ್ರಾಮದಲ್ಲಿ ಗುಡ್ಡ ಕುಸಿದು ರಸ್ತೆಗೆ ಹಾನಿ

Suddi Udaya

ಧರ್ಮಸ್ಥಳ ಶ್ರೀ ಕ್ಷೇತ್ರ ಮಂಜುನಾಥೇಶ್ವರ ಸ್ವಾಮಿ ಸನ್ನಿಧಿಯಲ್ಲಿ ನಾಗರಪಂಚಮಿ ಪ್ರಯುಕ್ತ ನಾಗದೇವರಿಗೆ ವಿಶೇಷ ಪೂಜೆ

Suddi Udaya

ಬೆಳ್ತಂಗಡಿ ಮಾಳವ ಯಾನೆ ಮಲ್ಲವರ ಯುವಕ ಸಂಘದ 28ನೇ ವರ್ಷದ ವಾರ್ಷಿಕೋತ್ಸವದ ಪ್ರಯುಕ್ತ ಆಟೋಟ ಸ್ಪರ್ಧೆ

Suddi Udaya

ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟರ ನೂತನ ಕಚೇರಿ ಉದ್ಘಾಟನೆ: ಶಾಸಕ ಹರೀಶ್ ಪೂಂಜ ಭಾಗಿ

Suddi Udaya

ಬೆಳ್ತಂಗಡಿಯ ಹಿರಿಯ ನಾಗರಿಕರಿಂದ ಉತ್ತರ ಭಾರತದ ಪ್ರಸಿದ್ಧ ತೀರ್ಥ ಕ್ಷೇತ್ರಗಳಿಗೆ ಭೇಟಿ

Suddi Udaya

ಬಳಂಜ: ಮಹಿಳಾ ಬಿಲ್ಲವ ವೇದಿಕೆ ಅಧ್ಯಕ್ಷರಾಗಿ ಭಾರತಿ ಸಂತೋಷ್ ಆಯ್ಕೆ

Suddi Udaya
error: Content is protected !!