25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಓಡಿಲ್ನಾಳ: ಕಿರಾತ ಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವರಮಹಾಲಕ್ಷ್ಮಿ ಪೂಜೆ

ಓಡಿಲ್ನಾಳ: ಕಿರಾತ ಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ರಾಮ ನಗರ ಮೈರಲ್ಕೆ ಓಡಿಲ್ನಾಳ ಇಲ್ಲಿ ದೇವಸ್ಥಾನದ ಪ್ರಧಾನ ಅರ್ಚಕರಾದ ಪ್ರಸನ್ನ ಭಟ್‌ ಅವರ ನೇತೃತ್ವದಲ್ಲಿ ವರಮಹಾಲಕ್ಷ್ಮಿ ವ್ರತ ಪೂಜೆ ಜರಗಿತು.

ಗ್ರಾಮದ ಸುಮಾರು 150 ಮಂದಿ ವ್ರತದಾರಿಯಾಗಿ ಪೂಜೆಯಲ್ಲಿ ಭಾಗವಹಿಸಿದ್ದರು ದೇವಸ್ಥಾನ ಆಡಳಿತ ಮಂಡಳಿ ಅಧ್ಯಕ್ಷ ಗೋಪಾಲ ಶೆಟ್ಟಿ ಕೋರ್ಯಾರು ಹಾಗೂ ಸದಸ್ಯರು ಭಕ್ತಾದಿಗಳು ಉಪಸ್ಥಿತರಿದ್ದರು.

Related posts

ನಡ ಗ್ರಾ.ಪಂ ನಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯ ತಯಾರಿ ಬಗ್ಗೆ ವಿಶೇಷ ಗ್ರಾಮ ಸಭೆ

Suddi Udaya

ಉಪ್ಪಿನಂಗಡಿ ನೇತ್ರಾವತಿ ನದಿಯಲ್ಲಿ ಶವ ಪತ್ತೆ

Suddi Udaya

ಆ.17: ಉಜಿರೆಯಲ್ಲಿ ಅಗ್ರಿಲೀಫ್ ಉದ್ಯೋಗ ಮೇಳ : ಅರ್ಹ ಅಭ್ಯರ್ಥಿಗಳಿಗೆ ನೇರ ಸಂದರ್ಶನ

Suddi Udaya

ಸೆ.10: ಗುರುವಾಯನಕೆರೆ ಎಕ್ಸೆಲ್ ಪ. ಪೂ. ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆಯ ಪ್ರಯುಕ್ತ ಗುರುನಮನ: ಎಕ್ಸೆಲ್ ನ ವಿದ್ಯಾರ್ಥಿಗಳ ಪಾಲಕರಾದ 272 ಶಿಕ್ಷಕರಿಗೆ ಗೌರವಾರ್ಪಣೆ

Suddi Udaya

ಗುರುವಾಯನಕೆರೆಯಲ್ಲಿ “ಆರ್ವಿಕ್” ಜ್ಯುವೆಲ್ಲರ್ಸ್ & ವರ್ಕ್ಸ್ ಶುಭಾರಂಭ

Suddi Udaya

ಕಕ್ಕಿಂಜೆ: ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವಿಸುತ್ತಿದ್ದ ವ್ಯಕ್ತಿ ಪೊಲೀಸರ ವಶ

Suddi Udaya
error: Content is protected !!