24.8 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕನ್ಯಾಡಿ-2 ಅಂಗನವಾಡಿ ಕೇಂದ್ರದಲ್ಲಿ ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕದಿಂದ ಸ್ವಚ್ಛತಾ ಕಾರ್ಯಕ್ರಮ

ಧರ್ಮಸ್ಥಳ : ಕನ್ಯಾಡಿ-2 ಅಂಗನವಾಡಿ ಕೇಂದ್ರದಲ್ಲಿ ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕದಿಂದ ಸ್ವಚ್ಛತಾ ಕಾರ್ಯಕ್ರಮವು ಆ.13 ರಂದು ನಡೆಸಲಾಯಿತು.

ಈ ವೇಳೆ ಅಂಗನವಾಡಿ ಸ್ವಚ್ಛತೆ ಹಾಗೂ ಮಕ್ಕಳು ಕುಡಿಯುವ ನೀರಿನ ಟ್ಯಾಂಕಿಯನ್ನು ಸ್ವಚ್ಛ ಮಾಡಲಾಯಿತು. ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕ, ಧರ್ಮಸ್ಥಳದ 11 ಸ್ವಯಂಸೇವಕರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.

ಸ್ವಚ್ಛತಾ ಕಾರ್ಯಕ್ರಮಕ್ಕೆ ಧರ್ಮಸ್ಥಳ ವಲಯದ ಮೇಲ್ವಿಚಾರಕರಾದ ರವೀಂದ್ರ , ಸೇವಾಪ್ರತಿನಿಧಿ ಸುಜಾತ , ಧರ್ಮಸ್ಥಳ ಗ್ರಾಮ ಪಂಚಾಯತ್ ಸದಸ್ಯರಾದ ಹರೀಶ್ ಸುವರ್ಣ ಮತ್ತು ವಸಂತ ನಾಯ್ಕ್ ಭೇಟಿ ನೀಡಿ ಸಹಕರಿಸಿದರು.

ಇದರೊಂದಿಗೆ ಘಟಕದ ಮಾಸಿಕ ಸಭೆಯನ್ನು ನಡೆಸಲಾಯಿತು. ಘಟಕದ ಸ್ವಯಂ ಸೇವಕಿಯಾದ ಪ್ರಿಯಾ, ರವರು ಸ್ವಾಗತವನ್ನು ನೀಡಿದರು ಸ್ವಯಂಸೇವಕರಾದ ನೀಲಧರ ಶೆಟ್ಟಿ ಎಲ್ಲರಿಗೂ ಧನ್ಯವಾವಿತ್ತರು.


Related posts

ಫೆ.4: ನಮ್ಮೂರ ಕನ್ನಡ ಶಾಲೆ ನಮ್ಮ ಹೆಮ್ಮೆ “ಸೇವಾಯಜ್ಞ”

Suddi Udaya

ಬೆಳ್ತಂಗಡಿ ಸಾಮಾಜಿಕ ವಲಯ ಅರಣ್ಯಾಧಿಕಾರಿ ಕಚೇರಿಯಲ್ಲಿ ಆಯುಧ ಪೂಜೆ

Suddi Udaya

ಶಿವರಾತ್ರಿ: ಧರ್ಮಸ್ಥಳದಲ್ಲಿ ಪಾದಯಾತ್ರಿಗಳ ಸ್ವಾಗತಕ್ಕೆ ಸಕಲ ಸಿದ್ಧತೆ, ಸ್ವಾಗತ ಕಾರ್ಯಾಲಯ ಉದ್ಘಾಟನೆ

Suddi Udaya

ಬೆಳ್ತಂಗಡಿ ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನ ವರ್ಷಾವಧಿ ಜಾತ್ರಾ ಮಹೋತ್ಸವದ ಪ್ರಯುಕ್ತ ಮಕ್ಕಿಮನೆ ಕಲಾವೃಂದ ಬಳಗದಿಂದ ಸಾಂಸ್ಕೃತಿಕ ವೈಭವ

Suddi Udaya

ಮಾ.1: ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ವತಿಯಿಂದ ಪಿಂಕ್ ಮ್ಯಾರಥಾನ್ “ನಾರಿ ಇನ್ ಪಿಂಕ್ ಸಾರಿ”ಕ್ಯಾನ್ಸರ್ ಜಾಗೃತಿ ಜಾಥಾ ಕಾರ್ಯಕ್ರಮ

Suddi Udaya

ಧರ್ಮಸ್ಥಳ ಯಕ್ಷಗಾನ ಮೇಳದ ಕಲಾವಿದ ಗಂಗಾಧರ ಪುತ್ತೂರು ವೇಷ ಕಳಚುತ್ತಿರುವಾಗಲೇ ಹೃದಯಾಘಾತಕ್ಕೊಳಗಾಗಿ ನಿಧನ

Suddi Udaya
error: Content is protected !!