25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕರಾಟೆ ಬ್ಲ್ಯಾಕ್ ಬೆಲ್ಟ್ ಪರೀಕ್ಷೆ: ಎಸ್ ಕೆ ಎ ಬೆಳ್ತಂಗಡಿ ವಿದ್ಯಾರ್ಥಿ ಯಶಸ್ವಿ ಉತ್ತೀರ್ಣ

ಬೆಳ್ತಂಗಡಿ: ಸ್ಪರ್ಶ ಕಲಾಮಂದಿರದಲ್ಲಿ ನಡೆದ ಅಂತರ್ ರಾಜ್ಯ ಕರಾಟೆ ಶಿಬಿರದಲ್ಲಿ ವೈ ಎಸ್ ಕೆ ಎ ಬೆಳ್ತಂಗಡಿ ವಿದ್ಯಾರ್ಥಿ ಯಶಸ್ವಿ ಇವರು ಬ್ಲಾಕ್ ಬೆಲ್ಟ್ ಯಶಸ್ವಿಯಾಗಿ ಪೂರೈಸಿದರು.

ಇವರಿಗೆ ಅಂತರಾಷ್ಟ್ರೀಯ ಕರಾಟೆ ಗುರುಗಳಾದ ಶಿಹಾನ್ ನಿಮೋರ ಮಸಾಕಿ ವೈಎಸ್‌ಕೆಎ ಜಪಾನ್ ಇವರು ಪರೀಕ್ಷೆಯನ್ನು ನಡೆಸಿದರು.

ಈ ಸಂದರ್ಭದಲ್ಲಿ ಭಾರತದ ಮುಖ್ಯ ಗುರುಗಳಾದ ಕ್ಯೊಶಿ ಶಾಜುಮುಲವನ ರಾಜ್ಯ ಮುಖ್ಯ ಗುರುಗಳಾದ ಶಿಹಾನ್ ನಾರಾಯಣ ಪೂಜಾರ್ ಹಾಗೂ ಯಮತೋ ಶೋಟೋಕಾನ್ ಕರಾಟೆ ಸಂಸ್ಥೆಯ ಶಿಕ್ಷಕರಾದ ಅಶೋಕಚಾರ್ಯ ಇವರು ಉಪಸ್ಥಿತರಿದ್ದರು.

ಇವರು ಅಶೋಕಚಾರ್ಯ ಶಿಷ್ಯ, ಸುಕೇಶ್ ಮತ್ತು ಸುಚಿತ್ರ ದಂಪತಿಯ ಪುತ್ರ.

Related posts

ಕಡಿರುದ್ಯಾವರದಲ್ಲಿ ಅಡಿಕೆ ತೋಟಕ್ಕೆ ಕಾಡಾನೆ ದಾಳಿ : ಸೋಲಾರ್ ಬೇಲಿಗಳಿಗೆ ಹಾನಿ

Suddi Udaya

ಜೀವನದ ಧನಾತ್ಮಕ ತಿರುವಿಗೆ ಎನ್ನೆಸ್ಸೆಸ್ ಪೂರಕ – ಡಾ. ಟಿ. ಕೃಷ್ಣಮೂರ್ತಿ

Suddi Udaya

ಬೆಳೆ ವಿಮೆ ರೈತರ ಖಾತೆಗೆ ಜಮೆಯಾಗದೆ ತೊಂದರೆ : ಹರೀಶ್ ಸಾಲಿಯಾನ್ ಮೋರ್ತಾಜೆ

Suddi Udaya

ಸೌತಡ್ಕ ಗೋಬರ್ ಗ್ಯಾಸ್ ಸ್ಥಾವರ ಕೇಂದ್ರಕ್ಕೆ ಕೇಂದ್ರ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಅಧಿಕಾರಿಗಳು ಭೇಟಿ

Suddi Udaya

ಉಜಿರೆಯಲ್ಲಿ ರಕ್ತದಾನ ಶಿಬಿರ; 167 ಯೂನಿಟ್ ರಕ್ತ ಸಂಗ್ರಹ

Suddi Udaya

7ನೇ ಅಂತರಾಷ್ಟ್ರೀಯ ಚಲನ ಚಿತ್ರೋತ್ಸವಕ್ಕೆ ತುಳುವಿನ ಮೊದಲ ಸಂಶೋಧನಾತ್ಮಕ ಸಾಕ್ಷ್ಯಚಿತ್ರ “ಪುರ್ಸ ಕಟ್ಟುನೆ: ಇನಿ-ಕೋಡೆ- ಎಲ್ಲೆ” ಆಯ್ಕೆ

Suddi Udaya
error: Content is protected !!