March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಚಾರ್ಮಾಡಿ: ಮತ್ತೂರು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ವರಮಹಾಲಕ್ಷ್ಮಿ ಪೂಜೆ

ಚಾರ್ಮಾಡಿ: ವಿಶ್ವ ಹಿಂದೂ ಪರಿಷತ್ ಬಜರಂಗದಳ ಮಾತೃ ಮಂಡಳಿ ದುರ್ಗವಾಹಿನಿ ಚಾರ್ಮಾಡಿ ಇದರ ಆಶ್ರಯದಲ್ಲಿ 25ನೇ ವರ್ಷದ ಶ್ರೀ ವರಮಹಾಲಕ್ಷ್ಮಿ ಪೂಜೆಯು ಆ.16 ರಂದು ಮತ್ತೂರು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ನಡೆಯಿತು.


ಈ ವೇಳೆ ಚಾರ್ಮಾಡಿ ಮಾತೃ ಮಂಡಳಿ ಮಾತೃ ಮಂಡಳಿಯ ಅಧ್ಯಕ್ಷೆ ಚಂದ್ರಾವತಿ ಆತ್ರೊoಟ್ಟು ಹಾಗೂ ಸಮಿತಿಯ ಸದಸ್ಯರ ಉಪಸ್ಥಿತಿಯಲ್ಲಿ ಜರಗಿತು.


ಕ್ಷೇತ್ರದ ಆಡಳಿತ ಮಂಡಳಿಯ ಅಧ್ಯಕ್ಷ ಪ್ರಕಾಶ್ ಹೊಸಮಠ, ಶ್ರೀನಿವಾಸ್ ಕುಲಾಲ್ ಮತ್ತು ಶಾರದಾ ಗೌಡ ಉಪಸ್ಥಿತರಿದ್ದರು,

Related posts

ವಿಜಯ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಮಹಿಳಾ ಹವಾನಿಯಂತ್ರಿತ ಶಾಖೆಯ ಉದ್ಘಾಟನಾ ಸಮಾರಂಭ

Suddi Udaya

ಬೆಳ್ತಂಗಡಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ಬಿಷಪ್ ಲಾರೆನ್ಸ್ ಮುಕ್ಕುಯಿ ರವರಿಂದ ಮತ ಚಲಾವಣೆ

Suddi Udaya

ಓಡಿಲ್ನಾಳ ಕಿರಾತ ಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ನಾಗರ ಪಂಚಮಿ ಪ್ರಯುಕ್ತ ನಾಗದೇವರಿಗೆ ತoಬಿಲ ಸೇವೆ

Suddi Udaya

ಆ.15: ನಾಲ್ಕೂರು ಶ್ರೀ ಪಂಚಲಿಂಗೇಶ್ವರ ಭಜನಾ ಮಂಡಳಿಯಿಂದ ಸ್ವಾತಂತ್ರ್ಯೋತ್ಸವದ ಧ್ವಜಾರೋಹಣ ಕಾರ್ಯಕ್ರಮ ಹಾಗೂ ವಿವಿಧ ಆಟೋಟ ಸ್ಪರ್ಧೆಗಳು

Suddi Udaya

ಡಿ.14: ಕನ್ಯಾಡಿ-1 ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲಾ ವಾರ್ಷಿಕೋತ್ಸವ

Suddi Udaya

ಅಂತರಾಷ್ಟ್ರೀಯ ಉದ್ಯಮಿ,‌ ಧಾರ್ಮಿಕ ಮುಖಂಡ ಕುಟ್ಟೂರ್ ಹಾಜಿ ಬೆಳ್ತಂಗಡಿಗೆ ಭೇಟಿ

Suddi Udaya
error: Content is protected !!