29.5 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ವರಮಹಾಲಕ್ಷ್ಮೀ ಪೂಜೆ

ಕಲ್ಮಂಜ: ಶ್ರೀ ಸದಾಶಿವೇಶ್ವರ ದೇವಸ್ಥಾನ ಪಜಿರಡ್ಕದಲ್ಲಿ ಇಂದು ವರಮಹಾಲಕ್ಷ್ಮೀ ವೃತ ಪೂಜೆಯು ಅರ್ಚಕರಾದ ರಾಜೇಶ ಹೊಳ್ಳ ಮತ್ತು ಪುರೋಹಿತರಾದ ಕೃಷ್ಣಕುಮಾರ ಐತಾಳ ಇವರ ನೇತೃತ್ವದಲ್ಲಿ ಬಹಳ ಶೃದ್ಧಾ ಭಕ್ತಿಯಿಂದ ನಡೆಯಿತು.

ಪೂಜೆಯಲ್ಲಿ ಭಗಿನಿಯರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು. ಈ ಸಂದರ್ಭ ಕ್ಷೇತ್ರದ ವ್ಯವಸ್ಥಾಪನ ಸಮಿತಿಯ ಸದಸ್ಯರು ಊರ ಭಕ್ತ ಮಹನೀಯರು ಪಾಲ್ಗೊಂಡಿದ್ದರು.

Related posts

ಬೆಳ್ತಂಗಡಿಯ ಪ್ರಭಾತ್ ಸ್ಟೋರ್ಸ್ ನ ಮಾಲಕ ಪ್ರಶಾಂತ್ ಭಟ್ ನಿಧನ

Suddi Udaya

ಪ್ರವೀಣ್ ನೆಟ್ಟಾರು ಮನೆಗೆ ಹರೀಶ್ ಪೂಂಜ ಭೇಟಿ

Suddi Udaya

ಉಜಿರೆ: ಶ್ರೀ ಧ.ಮಂ. ಆಂ.ಮಾ. (ರಾಜ್ಯ ಪಠ್ಯಕ್ರಮ) ಶಾಲೆಯಲ್ಲಿ ಪೋಷಕರ ಸಭೆ

Suddi Udaya

ಕಳಿಯ: ಬೊಳ್ಳುಕಲ್ಲು ಶ್ರೀ ದುರ್ಗಾ ಭಜನಾ ಮಂಡಳಿ 5 ನೇ ವರ್ಷದ ವಾರ್ಷಿಕೋತ್ಸವ

Suddi Udaya

ಕುವೆಟ್ಟು ಗ್ರಾಮ ಪಂಚಾಯತ್ ವಿಶೇಷ ಚೇತನರ ವಿಶೇಷ ಗ್ರಾಮ ಸಭೆ

Suddi Udaya

ಪೆರ್ಲ ಬೈಪಾಡಿ ಶ್ರೀ ಸಿದ್ಧಿ ವಿನಾಯಕ ದೇವಸ್ಥಾನದಲ್ಲಿ ಅಷ್ಟಮಂಗಲ ಪ್ರಶ್ನಾಚಿಂತನೆ

Suddi Udaya
error: Content is protected !!