22.8 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಪಡಂಗಡಿ: 6ನೇ ವರ್ಷದ ಸಾಮೂಹಿಕ ಶ್ರೀ ವರಮಹಾಲಕ್ಷ್ಮೀ ಪೂಜೆ

ಪಡಂಗಡಿ : ಇಲ್ಲಿಯ ಪೊಯ್ಯಗುಡ್ಡೆ ಶ್ರೀ ವರಮಹಾಲಕ್ಷ್ಮೀ ಪೂಜಾ ಸಮಿತಿಯಿಂದ 6ನೇ ವರ್ಷದ ಸಾಮೂಹಿಕ ಶ್ರೀ ವರಮಹಾಲಕ್ಷ್ಮೀ ಪೂಜೆಯು ಶ್ರೀ ಕ್ಷೇತ್ರ ಡೆಂಜೋಳಿ ಉದಯ ಮಂಜಿತ್ತಾಯ ರವರ ನೇತೃತ್ವದಲ್ಲಿ ಪಡಂಗಡಿ ಪೊಯ್ಯೆಗುಡ್ಡೆ ಅಯ್ಯಪ್ಪ ಸ್ವಾಮಿ ಭಜನಾ ಮಂದಿರದಲ್ಲಿ ಆ.16 ರಂದು ಜರುಗಿತು.

ಈ ಸಂದರ್ಭದಲ್ಲಿ ವರಮಹಾಲಕ್ಷ್ಮೀ ಸಮಿತಿಯ ಅಧ್ಯಕ್ಷೆ ಶ್ರೀಮತಿ ಜಯಶ್ರೀ ಶೆಟ್ಟಿ, ಉಪಾಧ್ಯಕ್ಷರಾದ ಶ್ರೀಮತಿ ವಸಂತಿ, ಶ್ರೀಮತಿ ವಿನೋದ , ಕಾರ್ಯದರ್ಶಿ ಶ್ರೀಮತಿ ಅಶ್ವಿನಿ ಕುಡ್ವ, ಜತೆ ಕಾರ್ಯದರ್ಶಿ ಶ್ರೀಮತಿ ತನುಜಾ ಮಲ್ಲಾಜೆ, ಕೋಶಾಧಿಕಾರಿ ಶ್ರೀಮತಿ ವಿಮಲಾ ಹಾಗೂ ಸದಸ್ಯರು ಉಪಸ್ಥಿತರಿದ್ದರು,

Related posts

ಕುವೆಟ್ಟು ಕೋಡಿಮನೆ ನಿವಾಸಿ ಕಲ್ಯಾಣಿ ನಿಧನ

Suddi Udaya

ಮಾಲಾಡಿ ಸರ್ಕಾರಿ ಐ ಟಿಐಯಲ್ಲಿ ವಾರ್ಷಿಕೋತ್ಸವ

Suddi Udaya

ಸುದೇಮುಗೇರು ಅಂಗನವಾಡಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಬಂದಾರು: ಮಾನಸಿಕ ಅಸ್ವಸ್ಥರಾದ ವೇದಾವತಿರವರನ್ನು ಗುಂಡೂರಿ ಸೇವಾಶ್ರಮಕ್ಕೆ ಸೇರ್ಪಡೆ

Suddi Udaya

ವೇಣೂರು ಐಟಿಐಯಲ್ಲಿ ಬೃಹತ್ ರಕ್ತದಾನ ಶಿಬಿರ: 119 ಯುನಿಟ್ ರಕ್ತ ಸಂಗ್ರಹ

Suddi Udaya

ಉಜಿರೆ ಎಸ್.ಡಿ.ಎಮ್ ಆಂ.ಮಾ. (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ‘ತರಗತಿ ಕೋಣೆ ನಿರ್ವಹಣೆ’ ಕಾರ್ಯಾಗಾರ

Suddi Udaya
error: Content is protected !!