25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಬೆಳ್ತಂಗಡಿ: ಬಂಟರ ಮಹಿಳಾ ವಿಭಾಗದ ವತಿಯಿಂದ ಶ್ರೀ ವರಮಹಾಲಕ್ಷ್ಮೀ ಪೂಜೆ

ಬೆಳ್ತಂಗಡಿ ಬಂಟರ ಯಾನೆ ನಾಡವರ ಸಂಘ (ರಿ.),, ದ.ಕ. ತಾಲೂಕು ಯುವ ಬಂಟರ ವಿಭಾಗ, ಬೆಳ್ತಂಗಡಿ ತಾಲೂಕು ಬಂಟರ ಮಹಿಳಾ ವಿಭಾಗ, ಬೆಳ್ತಂಗಡಿ ಇದರ ವತಿಯಿಂದ ಬಂಟರ ಸಂಘದ ಸದಸ್ಯೆಯರ ಮತ್ತು ಸಮಾಜದ ಪ್ರಗತಿಗಾಗಿ ಶ್ರೀ ವರಮಹಾಲಕ್ಷ್ಮೀ ವ್ರತಾಚರಣೆಯು ಆ.16 ರಂದು ಬಂಟರ ಭವನ, ಗುರುವಾಯನಕೆರೆಯಲ್ಲಿ ಜರುಗಿತು.

ಈ ವೇಳೆ ಮಹಿಳಾ ಸಂಘದ ಅಧ್ಯಕ್ಷೆ ಶೋಭಾ ವಿ ಶೆಟ್ಟಿ, ಅಧ್ಯಕ್ಷ ಜಯರಾಮ್ ಶೆಟ್ಟಿ ಮುಂಡಾಡಿಗುತ್ತು, ನಿಯೋಜಿತ ಅಧ್ಯಕ್ಷ ಜ ಯಂತ್ ಶೆಟ್ಟಿ ಭಂಡಾರಿಬೆಟ್ಟು ಉಪಸ್ಥಿತರಿದ್ದರು.,

ಈ ಸಂದರ್ಭದಲ್ಲಿ ವೃತಧಾರಿ ಮಹಿಳಾ ಸದಸ್ಯರು. ಪೂರ್ವಧ್ಯಕ್ಷರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ, ದೇವರ ಪೂಜೆಯಲ್ಲಿ ಪಾಲ್ಗೋಂಡರು.

Related posts

ನಿಡ್ಲೆ ಗ್ರಾ.ಪಂ. ಅಧ್ಯಕ್ಷರಾಗಿ ಶ್ಯಾಮಲ, ಉಪಾಧ್ಯಕ್ಷರಾಗಿ ರುಕ್ಮಯ್ಯ ಪೂಜಾರಿ ಆಯ್ಕೆ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನಕ್ಕೆ ಎಡನೀರು ಮಠದ ಸಚಿದಾನಂದ ಭಾರತಿ ಸ್ವಾಮೀಜಿಯವರು ಭೇಟಿ

Suddi Udaya

ಬ್ರಹ್ಮಾನಂದ ಶ್ರೀ ಯವರಿಂದ ಕನ್ಯಾಡಿ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಉಜಿರೆ: ಪೆರ್ಲ ನಿವಾಸಿ ಕೃಷ್ಣಪ್ಪ ಪೂಜಾರಿ ನಿಧನ

Suddi Udaya

ಎಸ್.ಡಿ.ಎಮ್ ಮಹಿಳಾ ಐ.ಟಿ.ಐ ಯಲ್ಲಿ ಎನ್.ಸಿ.ವಿ.ಟಿ ಮಾನ್ಯತೆ ಪಡೆದ ಫ್ಯಾಶನ್ ಡಿಸೈನ್ ಮತ್ತು ಟೆಕ್ನಾಲಜಿ ವೃತ್ತಿ ಆರಂಭ

Suddi Udaya

ಬಳಂಜ: ಶ್ರೀ ಧರ್ಮರಸು ದೈವ ಕೊಡಮಣಿತ್ತಾಯ ಬೊಂಟ್ರೊಟ್ಟು ಕ್ಷೇತ್ರದಿಂದ ಶಾಸಕ ಹರೀಶ್ ಪೂಂಜರಿಗೆ ಗೌರವಾರ್ಪಣೆ

Suddi Udaya
error: Content is protected !!