29.6 C
ಪುತ್ತೂರು, ಬೆಳ್ತಂಗಡಿ
May 17, 2025
ತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಉಜಿರೆ ಶ್ರೀ ದುರ್ಗಾ ಟೆಕ್ಸ್‌ಟೈಲ್ಸ್ ಮತ್ತು ರೆಡಿಮೇಡ್ಸ್‌ನಲ್ಲಿ ಸ್ಪೆಷಲ್ ಆಫರ್: ಪ್ರತಿ ಖರೀದಿಯ ಮೇಲೆ ಶೆ.50 ರಷ್ಟು ಡಿಸ್ಕೌಂಟ್

ಉಜಿರೆ: ತಾಲೂಕಿನ ಪ್ರಸಿದ್ಧ ವಸ್ತ್ರೋದ್ಯಮ ಸಂಸ್ಥೆ ಶ್ರೀ ದುರ್ಗಾ ಟೆಕ್ಸ್‌ಟೈಲ್ಸ್ ಮತ್ತು ರೆಡಿಮೇಡ್ಸ್‌ನಲ್ಲಿ ಸ್ಪೆಷಲ್ ಆಫರ್ ನಡೆಯುತ್ತಿದ್ದು ಪ್ರತಿ ಖರೀದಿಯ ಮೇಲೆ ಶೆ.50 ರಷ್ಟು ಡಿಸ್ಕೌಂಟ್ ಸಿಗಲಿದೆ.

ಈ ಆಫರ್ ಆ 15 ರಿಂದ ಪ್ರಾರಂಭಗೊಂಡಿದ್ದು, ಗ್ರಾಹಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ವಸ್ತ್ರಗಳನ್ನು ಖರೀದಿಸುತ್ತಿದ್ದಾರೆ. ಕೆಲವೇ ದಿನಗಳು ಮಾತ್ರ ಇರಲಿದೆ. ಗ್ರಾಹಕರು ಆದಷ್ಟು ಬೇಗ ವಸ್ತ್ರಗಳನ್ನು ಖರೀದಿಸಿ ಸಂತೃಪ್ತಗೊಳ್ಳಲು ಅವಕಾಶವಿದೆ. ದೇಶದ ಪ್ರಖ್ಯಾತ ನಗರಗಳಾದ ಮುಂಬಯಿ, ಕೊಲ್ಕತ್ತಾ, ಸೂರತ್, ನಾಗ್ಪುರ, ಕಲ್ಕತ್ತಾ, ಅಹಮದಾಬಾದ್ ಮುಂತಾದ ಕಡೆಗಳಿಂದ ನೇರವಾಗಿ ಆಯ್ದು ತಂದ ವಿವಿಧ ಉಡುಪುಗಳು ಅತೀ ಕಡಿಮೆ ಬೆಲೆಗೆ ಲಭ್ಯವಿದೆ. ಹೊಸ ಹೊಸ ಕಲೆಕ್ಷನ್ ಗಳು ಹೊಸ ಮಾಡೆಲ್ ಗಳಲ್ಲಿ ಲಭ್ಯವಿದ್ದು ಷರತ್ತುಗಳು ಅನ್ವಯಿಸುತ್ತದೆ ಎಂದು ಸಂಸ್ಥೆಯ ಆಡಳಿತದಾರ ಮೋಹನ್ ಚೌಧರಿ ತಿಳಿಸಿದ್ದಾರೆ.

Related posts

ಮುಂಡಾಜೆ ಕೆ.ಎನ್. ಭಟ್ ಶಿರಾಡಿಪಾಲ್ ಅವರ ಶತಮಾನೋತ್ಸವದ ಪ್ರಯುಕ್ತ ಶತನಮನ ಶತಸನ್ಮಾನ ಸರಣಿ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ಕ್ರಿಸ್ಮಸ್ ಹಬ್ಬಕ್ಕೆ ಲೈಟಿಂಗ್ ಮಾಡುವಾಗ ವಿದ್ಯುತ್ ಸ್ಪರ್ಶಿಸಿ 9 ನೇ ತರಗತಿ ವಿದ್ಯಾರ್ಥಿ ಸಾವು

Suddi Udaya

ಇಂದಬೆಟ್ಟು ಗ್ರಾ.ಪಂ. ಅಧ್ಯಕ್ಷರಾಗಿ ಆಶಾಲತಾ ಉಪಾಧ್ಯಕ್ಷರಾಗಿ ಪ್ರೇಮ ಅವಿರೋಧ ಆಯ್ಕೆ

Suddi Udaya

ಗರ್ಡಾಡಿ: ಜೀಪು ಮತ್ತು ಬೈಕ್ ನಡುವೆ ಭೀಕರ ಅಪಘಾತ: ಬೈಕ್ ಸವಾರನಿಗೆ ಗಂಭೀರ ಗಾಯ

Suddi Udaya

ಕೊಯ್ಯೂರು ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ತಾಲೂಕು ಮಟ್ಟದ ತ್ರೋಬಾಲ್ ಪಂದ್ಯಾಟ

Suddi Udaya

ಉಜಿರೆ: ಎಸ್.ಡಿ.ಎಮ್ ಆಂ.ಮಾ. ಶಾಲೆಯಲ್ಲಿ ಪೋಷಕರಿಗೆ ಜಾಗೃತಿ ಕಾರ್ಯಕ್ರಮ

Suddi Udaya
error: Content is protected !!