30.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಣಿಯೂರು 45ನೇ ವರ್ಷದ ಸಾರ್ವಜನಿಕ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಕಣಿಯೂರು: ಶ್ರೀ ಮಹಾಗಣಪತಿ ಸೇವಾ ಟ್ರಸ್ಟ್ ಕಣಿಯೂರು(ರಿ) ಕಣಿಯೂರು ಕಸಬ ಹಾಗೂ ಊರವರ ಆಶ್ರಯದಲ್ಲಿ ನಡೆಯುವ 45 ನೇ ವರ್ಷದ ಸಾರ್ವಜನಿಕ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಇತ್ತೀಚಿಗೆ ಕಣಿಯೂರು ಕಸಬ ಶಾಲಾ ವಠಾರದಲ್ಲಿ ನಡೆಯಿತು.

ಕಾರ್ಯಕ್ರಮದಲ್ಲಿ ಟ್ರಸ್ಟ್ ನ ಪದಾಧಿಕಾರಿಗಳು, ಸದಸ್ಯರು, ಗ್ರಾಮಸ್ಥರು ಹಾಗೂ ಊರಪರವೂರ ಭಕ್ತಾದಿಗಳು ಉಪಸ್ಥಿತರಿದ್ದರು.

ಟ್ರಸ್ಟ್ ನ ಅಧ್ಯಕ್ಷ ಯಶೋಧರ ಶೆಟ್ಟಿ ಕಣಿಯೂರು ಸ್ವಾಗತಿಸಿ, ಟ್ರಸ್ಟ್ ನ ಕಾರ್ಯದರ್ಶಿ ಸುಕೇಶ್ ಬರೆಮೇಲು ಧನ್ಯವಾದ ಸಮರ್ಪಿಸಿದರು.

Related posts

ಮಹಿಳಾ ಸಬಲೀಕರಣ ಕಾಯ೯ಕ್ರಮ: ಡಾ. ಹೇಮಾವತಿ ವಿ.ಹೆಗ್ಗಡೆಯವರಿಗೆ ಸಾಧನಾ ರಾಜ್ಯ ಪ್ರಶಸ್ತಿ ಪ್ರದಾನ

Suddi Udaya

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯಲ್ಲಿ ಶಾಲಾ ಸಂಸತ್ತು ಉದ್ಘಾಟನೆ

Suddi Udaya

ಸುರ್ಯ: ಕೊಡಮಣಿತ್ತಾಯ – ಪಿಲಿಚಾಮುಂಡಿ, ಕಲ್ಕುಡ – ಕಲ್ಲುರ್ಟಿ, ಮಹಮ್ಮಾಯಿ ದೈವ ಸನ್ನಿಧಿಯಲ್ಲಿ ದೊಂಪದಬಲಿ ಉತ್ಸವ

Suddi Udaya

ಹೆದ್ದಾರಿ ಅಧಿಕಾರಿಗಳ ಗೈರು-ಕೋರಂ ಕೊರತೆ: ಕುವೆಟ್ಟು ಗ್ರಾಮಸಭೆ ಮುಂದೂಡಿಕೆ

Suddi Udaya

ಬೆಳ್ತಂಗಡಿ: ತಾಲೂಕು ಮಹಿಳಾ ವೇದಿಕೆ ವತಿಯಿಂದ ವಿಶ್ವ ಮಹಿಳಾ ದಿನಾಚರಣೆ

Suddi Udaya

ಉಜಿರೆ ರೋಡ್ ಶೋ ಹಿನ್ನೆಲೆಯಲ್ಲಿ ಮಹಿಳೆಯರಿಗೆ ಸೀರೆ ವಿತರಣೆ ಆರೋಪ: ಸೂಕ್ತ ತನಿಖೆ ನಡೆಸುವಂತೆ ಚುನಾವಣಾ ಆಯೋಗಕ್ಕೆ ದೂರು : ಲೋಕೇಶ್ವರಿ ವಿನಯಚಂದ್ರ

Suddi Udaya
error: Content is protected !!