ಬೆಳ್ತಂಗಡಿ: ಕೊಯ್ಯೂರು ಗ್ರಾಮದ ನಾಗನೋಡಿ ನಿವಾಸಿ ಕೂಸಪ್ಪ ಗೌಡ ಅಲ್ಪಕಾಲದ ಅಸೌಖ್ಯದಿಂದ ಆ.16 ರಂದು ನಿಧನರಾಗಿದ್ದಾರೆ.
ಇವರು ನವೋದಯ ಸ್ವಸಹಾಯ ಸಂಘಗಳ ಮೇಲ್ವಿಚಾರಕರಾಗಿ ಕೆಲಸ ನಿರ್ವಹಿಸುತ್ತಿದ್ದು ಎಲ್ಲರೊಂದಿಗೆ ಉತ್ತಮ ಬಾಂಧವ್ಯ ಹೊಂದಿದ್ದರು.
ಮೃತರು ಪತ್ನಿ ಕವಿತಾ, ಒರ್ವ ಪುತ್ರ ಹಾಗೂ ಪುತ್ರಿಯನ್ನು ಅಗಲಿದ್ದಾರೆ.