24.8 C
ಪುತ್ತೂರು, ಬೆಳ್ತಂಗಡಿ
April 1, 2025
ಗ್ರಾಮಾಂತರ ಸುದ್ದಿಚಿತ್ರ ವರದಿ

ಪೆರ್ಲ ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ಮಾಧವ ಗೌಡ ಖಂಡಿಗ ರವರಿಂದ ಹಣ್ಣು ಹಂಪಲು ಗಿಡ ವಿತರಣೆ

ಶಿಬಾಜೆ :ಪೆರ್ಲ ದ.ಕ.ಜಿ.ಪಂ. ಉ.ಹಿ.ಪ್ರಾ. ಶಾಲೆಯಲ್ಲಿ 78ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಎಸ್.ಡಿ.ಎಮ್.ಸಿ ಅಧ್ಯಕ್ಷ ನಾರಾಯಣ ಗೌಡ ಖಂಡಿಗ ಧ್ವಜಾರೋಹಣ ಮೂಲಕ ನೆರವೇರಿಸಿದರು.

ಈ ಸಂದರ್ಭದಲ್ಲಿ 78 ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಶಿಬಾಜೆ ಗ್ರಾಮ ಪಂಚಾಯತ್ ಮಾಜಿ ಉಪಾಧ್ಯಕ್ಷ ಪೆರ್ಲ ಶಾಲಾ ಹಳೆ ವಿದ್ಯಾರ್ಥಿ ತುಳುನಾಡ್ ನರ್ಸರಿ ಖಂಡಿಗ ಶಿಬಾಜೆ ಇದರ ಮಾಲಕರಾದ ಮಾಧವ ಗೌಡ ಖಂಡಿಗ ಶಾಲೆಗೆ ವಿವಿಧ ಹಣ್ಣು ಹಂಪಲು ಗಿಡಗಳನ್ನು ವಿತರಿಸಿದರು.

Related posts

ಸಾಹಿತ್ಯ ಮತ್ತು ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಎಲ್ ಸಿ ಆರ್ ಬಿ.ಕಾಂ ವಿಭಾಗಕ್ಕೆ ಪ್ರಶಸ್ತಿ

Suddi Udaya

ಕುವೆಟ್ಟು: ಕರ್ತವ್ಯ ಲೋಪ ಎಸಗಿದ ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ: ಸಾಮಾನ್ಯ ಸಭೆ ಬಹಿಷ್ಕರಿಸಿದ ಸದಸ್ಯರು

Suddi Udaya

ನಾರಾವಿಯಲ್ಲಿ ನಿರ್ಮಿಸಲಾದ ಚೆಕ್ ಪೋಸ್ಟ್ ಗೆ ಜಿಲ್ಲಾ ಚುನಾವಣಾಧಿಕಾರಿ ಆಗಿರುವ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಭೇಟಿ, ಪರಿಶೀಲನೆ

Suddi Udaya

ನೀಟ್ ಪರೀಕ್ಷೆಯಲ್ಲಿ ಎಕ್ಸೆಲ್ ನ ವಿದ್ಯಾರ್ಥಿಗೆ 692 ಅಂಕ

Suddi Udaya

ಬೆಳ್ತಂಗಡಿಯಲ್ಲಿ ಗೃಹಜ್ಯೋತಿ, ಗೃಹಲಕ್ಷ್ಮಿ ಯೋಜನೆಗೆ ಮಾಜಿ ಶಾಸಕ ವಸಂತ ಬಂಗೇರರಿಂದ ಚಾಲನೆ

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ/ ದುರ್ಗಾದೇವಿ ದೇವಸ್ಥಾನದ ನಾಗನ ಕಟ್ಟೆಯ ಶಿಲಾನ್ಯಾಸ ಕಾರ್ಯಕ್ರಮ

Suddi Udaya
error: Content is protected !!