September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬಳಂಜ: ಬದಿನಡೆ ದೇವಸ್ಥಾನದಲ್ಲಿ ವರಮಹಾಲಕ್ಷ್ಮೀ ಪೂಜೆ

ಬಳಂಜ: ಶ್ರೀ ಶಾಸ್ತಾರ ನಾಗಬ್ರಹ್ಮಲಿಂಗೇಶ್ವರ ದೇವಸ್ಥಾನ ಬದಿನಡೆ ಬಳಂಜ ಇಲ್ಲಿ ಕ್ಷೇತ್ರದ ಧರ್ಮದರ್ಶಿಗಳಾದ ಜಯ ಸಾಲಿಯಾನ್ ಮತ್ತು ಮಂಜುಳಾ ದಂಪತಿಯ ನೇತೃತ್ವದಲ್ಲಿ ಶ್ರೀ ವರ ಮಹಾಲಕ್ಷ್ಮೀ ವೃತ ಪೂಜೆಯು ನಡೆಯಿತು. ಮಹಿಳೆಯರು, ಮುತ್ತೈದೆಯರು ಹೆಚ್ಚಿನ ಸಂಖ್ಯೆಯಲ್ಲಿ ಪೂಜೆಯಲ್ಲಿ ಭಾಗವಹಿಸಿದ್ದರು.

ಈ ಕ್ಷೇತ್ರಕ್ಕೆ ಹೋಗುವ ಸಂಪರ್ಕ ರಸ್ತೆಯು ಮಳೆಗಾಲದಲ್ಲಿ ಕೆಸರು ತುಂಬಿ ವಾಹನ ಸಂಚಾರಕ್ಕೆ ಸಮಸ್ಯೆಯಾಗಿದ್ದು ಭಕ್ತರು ನಡೆದುಕೊಂಡು ಬಂದು ದೇವರ ದರ್ಶನ ಮಾಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಜಯ ಸಾಲಿಯಾನ್ ರವರು ಬೇಸರ ವ್ಯಕ್ತಪಡಿಸಿದ್ದಾರೆ.

Related posts

ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ
“ಮಹಿಳಾ ಉದ್ದಿಮೆದಾರರ ಕಾರ್ಯಾಗಾರ” ಉದ್ಘಾಟನೆ

Suddi Udaya

ಇಲಾಖೆ ಅಧಿಕಾರಿಗಳ ಅನುಪಸ್ಥಿತಿ ಶಿಶಿಲ ಗ್ರಾಮ ಕೆ. ಡಿ. ಪಿ ಸಭೆ ಮೂಂದೂಡಿಕೆ

Suddi Udaya

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಆರಾಧನಾ ಸಮಿತಿಗೆ ಸದಸ್ಯರ ನೇಮಕ

Suddi Udaya

ಬೆಳಾಲು ಪ್ರೌಢಶಾಲೆಯಲ್ಲಿ ವೃತ್ತಿ ಮಾರ್ಗದರ್ಶನ

Suddi Udaya

ಗುರುವಾಯನಕೆರೆ: ಶ್ರೀ ವೇದವ್ಯಾಸ ಶಿಶುಮಂದಿರದ ಪುಟಾಣಿ ಮಕ್ಕಳಿಗೆ ಶಿಶು ಶಿಕ್ಷಣ ಪ್ರಮಾಣ ಪತ್ರ

Suddi Udaya

ತಾಲೂಕು ಮಟ್ಟದ ಕರಾಟೆ ಪಂದ್ಯಾಟ : ಸ್ಟಾರ್ ಲೈನ್ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!