24.7 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿ

ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ವತಿಯಿಂದ ಆರ್ಥಿಕ ನೆರವು

ಬೆಳ್ತಂಗಡಿ: ಕಾಜೂರಿನ ಮಹಿಳೆಯು ಅನಾರೋಗ್ಯಕ್ಕೆ ತುತ್ತಾಗಿದ್ದು ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ವತಿಯಿಂದ ಮನೆಗೆ ಭೇಟಿ ನೀಡಿ ಧನಸಹಾಯವನ್ನು ನೀಡಲಾಯಿತು.


ಈ ಸಂದರ್ಭದಲ್ಲಿ ಅಲ್ಪಸಂಖ್ಯಾತ ಮೋರ್ಚಾದ ಅಧ್ಯಕ್ಷರು ಸಬಾಸ್ಟಿಯನ್, ಉಪಾಧ್ಯಕ್ಷರುಗಳಾದ ಬದುರುದ್ದೀನ್ ಹಾಗೂ ಜೋಬಿ, ಪ್ರಧಾನ ಕಾರ್ಯದರ್ಶಿಗಳಾದ ವಿಶಾಲ್ ಹಾಗೂ ಪ್ರಿನ್ಸ್, ಸದಸ್ಯರುಗಳಾದ ಹಂಸ, ಷರೀಫ್ ಭಾಗಿಯಾಗಿದ್ದರು.

Related posts

ಬಂದಾರು: ಬೊಳೋಡಿ ಸೇತುವೆ ಬಳಿ ಧರೆ ಕುಸಿತ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀ ಮತ್ತು ಲಯನ್ಸ್ ಕ್ಲಬ್ ಬೆಳ್ತಂಗಡಿಯ ವತಿಯಿಂದ ದೀಪಾವಳಿ ಸಂಭ್ರಮ

Suddi Udaya

ಬಂಗಾಡಿ ಸಹಸ್ರ ನಾಗಬನದಲ್ಲಿ ಶ್ರೀ ಅಷ್ಟಪವಿತ್ರ ನಾಗಬ್ರಹ್ಮಲಿಂಗೇಶ್ವರ ದೇವರು ಮತ್ತು ಶ್ರೀ ಮಹಾಗಣಪತಿ ದೇವರ ಪ್ರತಿಷ್ಠಾ ವರ್ಧಂತ್ಯುತ್ಸವ

Suddi Udaya

ಅಂಡಿಂಜೆ: ಕಾರು ಡಿಕ್ಕಿ ಹೊಡೆದು 5 ವರ್ಷದ ಬಾಲಕ ಸಾವು

Suddi Udaya

ಜು.19: ಹಿಂದೂ ರಾಷ್ಟ್ರ ಜಾಗೃತಿ ಆಂದೋಲನ: ಹಿಂದೂಗಳ ಹತ್ಯೆಗೆ ಖಂಡನೆ, ಹಿಂದೂಗಳ ರಕ್ಷಣೆಗೆ ಆಗ್ರಹ

Suddi Udaya

ತಾಲೂಕಿನ ಆಯ್ದ ಯುವಕ – ಯುವತಿ ಮಂಡಲಗಳಿಗೆ ಕ್ರೀಡಾ ಕಿಟ್ ವಿತರಣೆ

Suddi Udaya
error: Content is protected !!