30.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆಯ ನಿರ್ದೇಶಕ ಡಾ. ಐ. ಶಶಿಕಾಂತ್ ಜೈನ್ ರವರಿಗೆ ಅಂತಾರಾಷ್ಟ್ರೀಯ “ಏಷಿಯಾ ಪೆಸಿಫಿಕ್ ಐಕಾನ್ ಅವಾರ್ಡ್ಸ್”

ಬೆಳ್ತಂಗಡಿ: ಕೋಲೊಂಬೊದಲ್ಲಿ ಆಗಸ್ಟ್ 21 ರಿಂದ 24ರವರೆಗೆ ಅಂತಾರಾಷ್ಟ್ರೀಯ ಯೋಗಾಸನ ಛಾಂಪಿಯನ್ ಷಿಪ್ ನಡೆಯಲಿದ್ದು, ಅಂತಾರಾಷ್ಟ್ರೀಯ ವರ್ಲ್ಡ್ ಫಿಟ್‌ನೆಸ್ ಫೆಡರೇಶನ್ ಆಫ್ ಯೋಗಾಸನ ಸ್ಪೋರ್ಟ್ಸ್ ಕಾರ್ಯಕ್ರಮದಲ್ಲಿ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆಯ ನಿರ್ದೇಶಕರಾದ ಡಾ. ಐ. ಶಶಿಕಾಂತ್ ಜೈನ್ ಇವರಿಗೆ ಯೋಗ ಕ್ಷೇತ್ರದಲ್ಲಿ ಮಾಡಿರುವ ಸಾಧನೆಗಾಗಿ ಅಂತಾರಾಷ್ಟ್ರೀಯ “ಏಷಿಯಾ ಪೆಸಿಫಿಕ್ ಐಕಾನ್ ಅವಾರ್ಡ್ಸ್” ನೀಡಿ ಗೌರವಿಸಲಿದ್ದಾರೆ.

Related posts

ಮಚ್ಚಿನ ಗ್ರಾ.ಪಂ. ದ್ವಿತೀಯ ಹಂತದ ಗ್ರಾಮ ಸಭೆ

Suddi Udaya

ತೆಕ್ಕಾರು ದೇವರಗುಡ್ಡೆ ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಶಿಲಾನ್ಯಾಸ

Suddi Udaya

ಉಜಿರೆ: ಶ್ರೀ. ಧ.ಮಂ.ಆಂಗ್ಲ ಮಾಧ್ಯಮ ಶಾಲಾ ಪ್ರಾರಂಭೋತ್ಸವದ ಸಂಭ್ರಮ -ಮಕ್ಕಳಿಗೆ ಅದ್ದೂರಿಯ ಸ್ವಾಗತ

Suddi Udaya

ಪದ್ಮಂಜ ಸಹಕಾರಿ ಸಂಘದ ರೈತ ಸಭಾಭವನ ಮತ್ತು ರೈತ ಗೋದಾಮು ಕಟ್ಟಡ ಉದ್ಘಾಟನೆ

Suddi Udaya

ವಾಣಿ ಕಾಲೇಜಿನ ವಿದ್ಯಾರ್ಥಿನಿ ಮುಸ್ಕಾನ್ ಕೌಸರ್ ಮೌಲ್ಯಮಾಪನದಲ್ಲಿ ತಾಲೂಕಿಗೆ ಪ್ರಥಮ, ರಾಜ್ಯಕ್ಕೆ 7ನೇ ಸ್ಥಾನ

Suddi Udaya

ಕೊಕ್ಕಡ ಅಮೃತ ಗ್ರಾಮ ಪಂಚಾಯತ್ ವತಿಯಿಂದ ಭಾರತೀಯ ಅಂಚೆ ಇಲಾಖೆ ಅಪಘಾತ ವಿಮೆ ನೋಂದಾವನಾ ಪ್ರಕ್ರಿಯೆ

Suddi Udaya
error: Content is protected !!