April 2, 2025
ಗ್ರಾಮಾಂತರ ಸುದ್ದಿ

ಸುಳ್ಳೋಡಿ ಶಾಲೆಯಲ್ಲಿ 78ನೇ ವರ್ಷದ ಸ್ವಾತಂತ್ರ್ಯೋತ್ಸವ

ನಾವೂರು ಗ್ರಾಮದ ಸುಳ್ಳೋಡಿ ಶಾಲೆಯಲ್ಲಿ 78ರ ಸ್ವಾತಂತ್ರ್ಯೋತ್ಸವವನ್ನು ಆಚರಿಸಲಾಯಿತು,
ಪೂವಪ್ಪಗೌಡ ( ನಿವೃತ್ತ ಯೋಧ ) ಧ್ವಜಾರೋಹಣ ಗೈದರು,
ಶಾಲಾ ಮಕ್ಕಳಿಗಾಗಿ ಚದ್ಮ ವೇಷ ಹಾಗೂ ಇತರ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು ಬಹುತೇಕ ಮಕ್ಕಳು ಇದರಲ್ಲಿ ಪಾಲ್ಗೊಂಡಿದ್ದರು, ತದನಂತರದ ಸಭಾ ಕಾರ್ಯಕ್ರಮದಲ್ಲಿ ಬಾಲಕೃಷ್ಣ ಅರುವಾಲು ಶಾಲಾ ಅಭಿವೃದ್ಧಿ ಸಮಿತಿಯ ಅಧ್ಯಕ್ಷ, ಯುವರಾಜ್ ಭಂಡಾರಿ ಇಡ್ಯಾಲ,
ನಾವೂರು ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಪ್ರಿಯಾ ಲಕ್ಷ್ಮಣ್, ಮೊರ್ತಾಜೆ ಮಹಿಳಾ ಹಾಲು ಉತ್ಪಾದಕರ ಸಂಘದ ಅಧ್ಯಕ್ಷೆ ನಾಗಮ್ಮ, ಆಶಾ ಕಾರ್ಯಕರ್ತೆ ರೋಹಿಣಿ,
ಅಂಗನವಾಡಿ ಕಾರ್ಯಕರ್ತೆ ಪವಿತ್ರ ಹಾಗೂ ಮಕ್ಕಳ ಪೋಷಕರು ಮತ್ತು ಊರವರು ಹಾಜರಿದ್ದರು,
ಶಾಲಾ ಮುಖ್ಯ ಶಿಕ್ಷಕಿ ಸೌಮ್ಯ ರೋಹಿತ್ ಸ್ವಾಗತಿಸಿದ ಈ ಕಾರ್ಯಕ್ರಮವನ್ನು ಜಯಪ್ರಕಾಶ್ ಗೂರ್ಮೆಲ್ ವಂದಿಸಿ ಶಿಕ್ಷಕಿ ಪ್ರೀತಿ ನಿರೂಪಿಸಿದರು.

ವರದಿ: ರತ್ನಾಕರ್ ನಾವೂರು

Related posts

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಪ.ಪೂ. ಕಾಲೇಜು ವಾರ್ಷಿಕೋತ್ಸವ ಸಮಾರಂಭ

Suddi Udaya

ಬ್ಯೂಟಿಪಾರ್ಲರ್ ಎಸೋಸಿಯೇಶನ್ ವತಿಯಿಂದ ಮಹಿಳಾ ದಿನಾಚರಣೆ

Suddi Udaya

ಹೊಕ್ಕಾಡಿಗೋಳಿ: ಮಹಿಷಮರ್ಧಿನಿ ಕಂಬಳ ಸಮಿತಿ ವೀರ ವಿಕ್ರಮ ಜೋಡುಕರೆ ಬಯಲು ಕಂಬಳದ ಪೂರ್ವಾಭಾವಿ ಸಭೆ

Suddi Udaya

ನ್ಯಾಯತರ್ಪು ಮತ್ತು ಕಳಿಯ ಗ್ರಾಮದಲ್ಲಿ ಕಾಂಗ್ರೆಸ್ ಪಕ್ಷದ ಬಿರುಸಿನ ಮತ ಪ್ರಚಾರ

Suddi Udaya

ನಾವೂರು: ವಾಲ್ಟರ್ ಪಾಯಸ್ ನಿಧನ

Suddi Udaya

ಅನಾರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ : ಧಾರ್ಮಿಕ ಸಭೆ, ಸಾಧಕರಿಗೆ ಸನ್ಮಾನ

Suddi Udaya
error: Content is protected !!