April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಹದಗೆಟ್ಟ ರಸ್ತೆ: ಸಮಾಜಸೇವಕ ಕಲಾಯಿ ಗಣೇಶ್ ಗೌಡ ಹಾಗೂ ಊರವರ ಸಹಕಾರದೊಂದಿಗೆ ರಸ್ತೆ ದುರಸ್ತಿ

ಕೊಕ್ಕಡ : ಮುಂಡೂರು ಪಳಿಕೆ ರಸ್ತೆಯು ಮಳೆಗೆ ಸಂಪೂರ್ಣ ಹಾಳಾಗಿದ್ದು ಸಂಚರಿಸಲು ಅನಾನುಕೂಲವಾಗಿದ್ದು ಇದನ್ನು ಮನಗಂಡ ಸಮಾಜಸೇವಕ ಕಲಾಯಿ ಗಣೇಶ್ ಗೌಡ ರವರು ಊರವರ ಸಹಕಾರದೊಂದಿಗೆ ಸುಮಾರು ರೂ.1ಲಕ್ಷ ವೆಚ್ಚದಲ್ಲಿ , ಜಲ್ಲಿ ಕಲ್ಲಿನ ಹುಡಿ ಹಾಕುವ ಮುಖಾಂತರ ರಸ್ತೆಯನ್ನು ದುರಸ್ತಿಗೊಳಿಸಿ, ವಾಹನಗಳು ಸರಾಗವಾಗಿ ಸಂಚರಿಸಲು ವ್ಯವಸ್ಥೆಯನ್ನು ಮಾಡಿದರು.

Related posts

ಬೆಳ್ತಂಗಡಿ ಬಂಟರ ಯಾನೆ ನಾಡವರ ಸಂಘದ ವತಿಯಿಂದ ವಿದ್ಯಾರ್ಥಿವೇತನ ಸಮಾರಂಭದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಫಂಡಿಜೆಯಲ್ಲಿ ನಾರಾವಿ ಕಾಲೇಜಿನ ಎನ್ ಎಸ್ ಎಸ್ ವಾರ್ಷಿಕ ವಿಶೇಷ ಶಿಬಿರದ ಉದ್ಘಾಟನೆ

Suddi Udaya

ನೆರಿಯ: ಬಾಂಜಾರು ಸಮುದಾಯ ಭವನ ಮತಗಟ್ಟೆ ಕೇಂದ್ರಕ್ಕೆ ಜಿಲ್ಲಾ ಸ್ವೀಪ್ ಸಮಿತಿ ತಂಡ ಭೇಟಿ

Suddi Udaya

ಪಡಂಗಡಿ ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya

ಪಟ್ರಮೆ : ಮುಂಡೂರುಪಳಿಕೆ ನಿವಾಸಿ ವಸಂತಿ ನಿಧನ

Suddi Udaya

ಗುರುವಾಯನಕೆರೆ ಎಕ್ಸೆಲ್ ಕಾಲೇಜಿನಲ್ಲಿ ಶೈಕ್ಷಣಿಕ ಸಮ್ಮೇಳನ

Suddi Udaya
error: Content is protected !!