April 2, 2025
ಪ್ರಮುಖ ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆಸರ್ಕಾರಿ ಇಲಾಖಾ ಸುದ್ದಿ

ಪಿಲಾತಬೆಟ್ಟು: ಸಂತ ಜೋಸೆಫರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ 78ನೇ ಸ್ವಾತಂತ್ರ್ಯೋತ್ಸವ ಆಚರಣೆ

ನಯನಾಡು : ಇಲ್ಲಿಯ ಪಿಲಾತಬೆಟ್ಟು ಸಂತ ಜೋಸೆಫರ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 78ನೇ ಸ್ವಾತಂತ್ರ್ಯೋತ್ಸವವನ್ನು ಆಚರಿಸಲಾಯಿತು.
ಧ್ವಜಾರೋಹಣವನ್ನು ನಯನಾಡು ಚರ್ಚ್‌ನ ಧರ್ಮಗುರು ಅನಿಲ್ ಅವಿಲ್ಡ್ ಲೋಬೊರವರು ನೆರವೇರಿಸಿ ಶುಭಹಾರೈಸಿದರು. ಈ ಸಂದರ್ಭ ಶಾಲಾ ಮುಖ್ಯೋಪಾಧ್ಯಾಯಿನಿ ಮೋಂತಿ ಡಿ’ಸೋಜಾ, ಶಿಕ್ಷಕ ವೃಂದದವರು, ಶಾಲಾ ಎಸ್‌ಡಿಎಂಸಿ ಸಮಿತಿಯವರು, ಪೋಷಕರು ಉಪಸ್ಥಿತರಿದ್ದರು. ವಿದ್ಯಾರ್ಥಿಗಳು ತುಂಬು ಉತ್ಸಾಹದಿಂದ ಪಾಲ್ಗೊಂಡು ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನೀಡಿದರು.

Related posts

ಕಳೆಂಜ: ನಡುಜಾರ್ ಸ.ಕಿ.ಪ್ರಾ. ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಇಂದಬೆಟ್ಟುವಿನಲ್ಲಿ ಸ್ವಚ್ಛತಾ ಹಿ ಸೇವಾ ಆಂದೋಲನ

Suddi Udaya

ಹಾಡುಹಗಲೇ ಚರ್ಚ್ ರೋಡ್ ಬಳಿ ನಿಲ್ಲಿಸಿದ್ದ ಬೈಕ್ ನಾಪತ್ತೆ

Suddi Udaya

ಜಿಲ್ಲಾ ಮಟ್ಟದ ಸಾಂಸ್ಕೃತಿಕ ಸ್ಪರ್ಧೆ: ವಾಣಿ ಪ.ಪೂ. ಕಾಲೇಜಿನ ವಿದ್ಯಾರ್ಥಿಗಳು ವಿಭಾಗಿಯ ಮಟ್ಟಕ್ಕೆ ಆಯ್ಕೆ

Suddi Udaya

ಕೊಕ್ಕಡ ಕೆನರಾ ಬ್ಯಾಂಕಿನ ಅವ್ಯವಸ್ಥೆ ಬಗ್ಗೆ ತನಿಖೆ ನಡೆಸುವಂತೆ ಬೆಂಗಳೂರಿನ ಮುಖ್ಯ ಪ್ರಧಾನ ವ್ಯವಸ್ಥಾಪಕರಿಗೆ ಬಿ.ಎಂ ಭಟ್ ದೂರು

Suddi Udaya

ಕಂಪನಿಯಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿದ ಅಪರಿಚಿತ ವ್ಯಕ್ತಿ: ಉಜಿರೆ ನಿವಾಸಿ ಅಲ್ಪೋನ್ಸ್‌ ಕರ್ಡೋಜ್ ರಿಗೆ ರೂ. 2.72 ಲಕ್ಷ ವಂಚನೆ

Suddi Udaya
error: Content is protected !!