32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಬೆಳ್ತಂಗಡಿ ಪ್ರಾ.ಕೃ.ಪ.ಸ. ಸಂಘಕ್ಕೆ ಪ್ರೋತ್ಸಾಹಕ ಪ್ರಶಸ್ತಿ

ಬೆಳ್ತಂಗಡಿ: ಬೆಳ್ತಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘವು 2023 24 ನೇ ಸಾಲಿನಲ್ಲಿ ವ್ಯವಹಾರ ಕ್ಷೇತ್ರದಲ್ಲಿ ಮಾಡಿದ ಸಾಧನೆಯನ್ನು ಗುರುತಿಸಿ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ವತಿಯಿಂದ ಪ್ರೋತ್ಸಾಹಕ ಪ್ರಶಸ್ತಿ ಪಡೆದು ಕೊಂಡಿದೆ.

ಸಂಘದ ಅಧ್ಯಕ್ಷ ಅಜಿತ್ ಆರಿಗಾ ಹಾಗೂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಪ್ರಸಾದ್ ಅವರಿಗೆ ಎಸ್.ಸಿ.ಡಿ.ಸಿ.ಸಿ ಬ್ಯಾಂಕ್ ನ ಅಧ್ಯಕ್ಷ ಡಾ.ಎಂ.ಎನ್ ರಾಜೇಂದ್ರ ಕುಮಾರ್ ಪ್ರಶಸ್ತಿ ನೀಡಿ ಗೌರವಿಸಿದರು.


ಈ ಸಂದರ್ಭದಲ್ಲಿ ಉಪಾಧ್ಯಕ್ಷ ಗಣೇಶ್ ಭಂಡಾರಿ, ನಿದೇ೯ಶಕರುಗಳಾದ ಮುನಿರಾಜ ಅಜ್ರಿ, ಪುರಂದರ, ಅಶೋಕ್ ರೈ, ಶ್ರೀನಾಥ್ ಕೆ.ಎಂ, ನಾರಾಯಣ ಆಚಾರ್ಯ, ಹರಿಯಪ್ಪ ನಾಯ್ಕ, ತಿಮ್ಮಯ ನಾಯ್ಕ ಉಪಸ್ಥಿತರಿದ್ದರು

Related posts

ಜೆಸಿಐ ಭಾರತದ ವಲಯ 15ರ ರಾಷ್ಟ್ರೀಯ ಕಾರ್ಯಕ್ರಮ ವಿಭಾಗದ ವಲಯ ನಿರ್ದೇಶಕರಾಗಿ ಜೇಸಿ ಹೆಚ್.ಜಿ.ಎಫ್ ಅಶೋಕ್ ಗುಂಡಿಯಲ್ಕೆ ಆಯ್ಕೆ

Suddi Udaya

ಉಜಿರೆ ವಲಯದ ಜ್ಞಾನ ವಿಕಾಸ ಕೇಂದ್ರದ ವಾರ್ಷಿಕೋತ್ಸವ ಕಾರ್ಯಕ್ರಮ

Suddi Udaya

ಮಡಂತ್ಯಾರು: ಸುವೇಗಾ ಮೋಟಾರ್ಸ್ ನಲ್ಲಿ ಹೀರೋ ಡೆಸ್ಟಿನಿ- 125 ಮಾರುಕಟ್ಟೆಗೆ ಬಿಡುಗಡೆ

Suddi Udaya

ಉಜಿರೆಯ ಲಾಡ್ಜ್ ಗೆ ಪೊಲೀಸ್ ದಾಳಿ: ವೇಶ್ಯಾವಾಟಿಕೆ‌ ನಿರತರಾಗಿದ್ದ‌ಮೂವರ ಬಂಧನ

Suddi Udaya

ಎತ್ತರದ ಸ್ಥಾನಲ್ಲಿ ಕೂರುವಂತೆ ಮಾಡುತ್ತೇನೆ
ಶಾಸಕ ಹರೀಶ್ ಪೂಂಜರಿಗೆ ದೈವದ ಅಭಯ

Suddi Udaya

ಕುತ್ಲೂರು: ಬಜಿಲಪಾದೆಯಲ್ಲಿ ಚಿರತೆ ಪತ್ತೆ

Suddi Udaya
error: Content is protected !!