July 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಾವೂರು ಸರಕಾರಿ ಪ್ರೌಢಶಾಲೆಗೆ ಶುದ್ಧ ಕುಡಿಯುವ ನೀರಿನ ಘಟಕ ಹಸ್ತಾಂತರ

ನಡ :ಸುರ್ಯ ಸದಾಶಿವ ರುದ್ರ ದೇವಸ್ಥಾನದ ವತಿಯಿಂದ ದೇವಸ್ಥಾನದ ಅನುವಂಶೀಯ ಆಡಳಿತ ಮೊಕ್ತೇಸರರಾದ ಡಾ. ಸತೀಶ್ಚಂದ್ರ ಸುರ್ಯಗುತ್ತು ಇವರು ಸರಕಾರಿ ಪ್ರೌಢಶಾಲೆ ನಾವೂರು ಇಲ್ಲಿಗೆ ಶುದ್ಧ ಕುಡಿಯುವ ನೀರಿನ ಘಟಕವನ್ನು ಆ. 15 ರಂದು ಕೊಡುಗೆಯಾಗಿ ನೀಡಿದರು.

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯರಾದ ರಾಜಶೇಖರ ಅಜ್ರಿ , ಮುನಿರಾಜ ಅಜ್ರಿ, ಶಾಲಾ ಎಸ್ ಡಿ ಎಂ ಸಿ ಉಪಾಧ್ಯಕ್ಷ ಉಮೇಶ್ ಪ್ರಭು ,ನಾವೂರು ಗ್ರಾಮ ಪಂಚಾಯತಿಯ ನಿಕಟ ಪೂರ್ವಧ್ಯಕ್ಷರಾದ ಗಣೇಶ್ ಗೌಡ, ಶಾಲಾ ಮುಖ್ಯೋಪಾಧ್ಯಾಯರಾದ ರಾಜೇಂದ್ರ ಭಟ್, ಶಿಕ್ಷಕಿಯರಾದ ಶ್ರೀಮತಿ ಭವ್ಯ , ಶ್ರೀಮತಿ ಮೀನಾ ರವರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ : ಶ್ರೀಮತಿ ಆಲಿಸ್ ಪಿರೇರಾ ನಿಧನ

Suddi Udaya

ದ್ವೇಷ ಭಾಷಣ ಪ್ರಕರಣ: ಮಹೇಶ್ ಶೆಟ್ಟಿ ತಿಮರೋಡಿ ಬಂಧನದ ವಾರಂಟ್ ಜಾರಿ

Suddi Udaya

ಮಚ್ಚಿನ ಪ್ರಾಥಮಿಕ ಆರೋಗ್ಯ ಕೇಂದ್ರದ ಕಾಮಗಾರಿಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ರವರಿಂದ ಶಿಲಾನ್ಯಾಸ

Suddi Udaya

ಚಾರ್ಮಾಡಿ ಸ. ಉ. ಪ್ರಾ. ಶಾಲೆಯಲ್ಲಿ ವಲಯ ಮಟ್ಟದ ಕಬಡ್ಡಿ ಪಂದ್ಯಾಟ

Suddi Udaya

ವಾಣಿ ಪದವಿ ಪೂರ್ವ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಡಿ.ಯದುಪತಿ ಗೌಡರಿಗೆ ಗೌರವಾರ್ಪಣೆ

Suddi Udaya

ಉಜಿರೆ ಎಸ್.ಡಿ.ಎಂ ಪಾಲಿಟೆಕ್ನಿಕ್ ನಲ್ಲಿ ಓಣಂ ಆಚರಣೆ

Suddi Udaya
error: Content is protected !!