25.8 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಬೆಳ್ತಂಗಡಿ ಪವರ್ ಆನ್ ಸಂಸ್ಥೆಯಲ್ಲಿ 78ನೇಯ ಸಂಭ್ರಮದ ಸ್ವಾತಂತ್ರ್ಯೋತ್ಸವ: ನಿವೃತ್ತ ಸೈನಿಕರಾದ ಗಣೇಶ್ ಬಿ.ಎಲ್ ಹಾಗೂ ಶಿವ ಕುಮಾರ್ ರವರಿಗೆ ಗೌರವಾರ್ಪಣೆ

ಬೆಳ್ತಂಗಡಿ: ಪವರ್ ಆನ್ ಸಂಸ್ಥೆಯು ಉದ್ಯಮದೊಂದಿಗೆ ಹಲವಾರು ಸಮಾಜಮುಖಿ ಕೆಲಸ ಕಾರ್ಯ ಮಾಡುತ್ತ ತನ್ನದೇ ಆದ ಪ್ರಸಿದ್ದಿಯನ್ನು ಪಡೆದಿದೆ.

ದೇಶದ 78 ನೇ ವರ್ಷದ ಸ್ವಾತಂತ್ರ್ಯೋತ್ಸವವನ್ನು ವಿಭಿನ್ನವಾಗಿ ಆಚರಿಸುವ ಉದ್ದೇಶದಿಂದ ನಿವೃತ ವೀರ ಯೋಧರಾದ ಗಣೇಶ್ ಬಿ.ಎಲ್ ಹಾಗೂ ಶಿವ ಕುಮಾರ್ ಅವರನ್ನು ಗೌರವಿಸುವ ಮೂಲಕ ಸ್ವಾತಂತ್ರ್ಯೋತ್ಸವವನ್ನು ಆಚರಿಸಿದರು.

ಪವರ್ ಆನ್ ಸಂಸ್ಥೆಯ ಮಾಲಕ ಶೀತಲ್ ಜೈನ್ ಅವರು ಮಾತನಾಡಿ ನಾವು ಇವತ್ತು ಅತ್ಯಂತ ಸಂತೋಷವಾಗಿರಲು ಕಾರಣ ನಮ್ಮನ್ನು ಕಾಯುತ್ತಿರುವ ನಮ್ಮ ಯೋಧರು. ಅವರನ್ನು ಗೌರವಿಸುವುದು ನಮಗೆ ಹೆಮ್ಮೆಯ ವಿಚಾರ.ಇಂದು ಇಬ್ಬರು ವೀರ ಯೋಧರನ್ನು ಗೌರವಿಸಿದ್ದು ಸಂತೋಷ ತಂದಿದೆ ಎಂದರು.

ಕಾರ್ಯಕ್ರಮದಲ್ಲಿ ಪವರ್ ಆನ್ ಸಂಸ್ಥೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು. ಚಂದ್ರಹಾಸ ಬಳಂಜ ಕಾರ್ಯಕ್ರಮ ನಿರ್ವಹಿಸಿದರು.

Related posts

ಕಳೆಂಜ ಅಂಗಡಿಯಲ್ಲಿ ಅಕ್ರಮ ಮದ್ಯ ಸಂಗ್ರಹ ಮಾಡಿದ ಆರೋಪ: ಅಂಗಡಿ ಮಾಲಕನ್ನು ದೋಷಯುಕ್ತಗೊಳಿಸಿ ನ್ಯಾಯಾಲಯ ಆದೇಶ

Suddi Udaya

ಎಸ್.ಡಿ.ಯಂ. ಐ.ಟಿ.ಐ.ಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಬಿಎಂಎಸ್ ರಿಕ್ಷಾ ಚಾಲಕ ಮಾಲಕರ ಸಂಘ ಕ್ಷೇಮ ನಿಧಿಯ 15ನೇ ಸಹಾಯಧನ ವಿತರಣೆ

Suddi Udaya

ಸೂರ್ಯತ್ತಾವು ಶ್ರೀ ದುರ್ಗಾ ಜನರಲ್ ಸ್ಟೋರ್ ಹಾಗೂ ಚಿಕನ್ ಸೆಂಟರ್ ಶುಭಾರಂಭ

Suddi Udaya

ಶಿಶಿಲ: ಸುಕನ್ಯಾ ಹೃದಯಾಘಾತದಿಂದ ನಿಧನ

Suddi Udaya

ಲಾರಿ ಟಯ‌ರ್ ಜೋಡಣೆ ವೇಳೆ ಅಪಘಾತ: ಟಯರ್‌ ಸಮೇತ ಎಸೆಯಲ್ಪಟ್ಟ ಕರಾಯ ನಿವಾಸಿ ರಶೀದ್‌ ಗಂಭೀರ

Suddi Udaya
error: Content is protected !!