September 6, 2026
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿರಾಜ್ಯ ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆಸಂಘ-ಸಂಸ್ಥೆಗಳು

ರಾಜ್ಯ ಮಟ್ಟದ ಪ್ರೌಢ ಶಾಲಾ ಬಾಲಕರ ವಿಭಾಗದ ಕಬ್ಬಡಿ ಪಂದ್ಯಾಟ: ಸುಲ್ಕೇರಿ ಶ್ರೀರಾಮ ಪ್ರೌಢ ಶಾಲಾ ವಿದ್ಯಾರ್ಥಿಗಳು ಪ್ರಥಮ ಸ್ಥಾನ

ಸುಲ್ಕೇರಿ: ಹಾಸನದಲ್ಲಿ ನಡೆದ ವಿದ್ಯಾಭಾರತಿ ಕರ್ನಾಟಕ ರಾಜ್ಯ ಮಟ್ಟದ ಪ್ರೌಢ ಶಾಲೆಯ ಬಾಲಕರ ವಿಭಾಗದ ಕಬಡ್ಡಿ ಪಂದ್ಯಾಟದಲ್ಲಿ ಸುಲ್ಕೇರಿ ಶ್ರೀರಾಮ ಪ್ರೌಢ ಶಾಲೆಯ ವಿದ್ಯಾರ್ಥಿಗಳು ಪ್ರಥಮ ಸ್ಥಾನ ಪಡೆದು ಹೈದರಾಬಾದ್ ನಲ್ಲಿ ನಡೆಯುವ ವಿದ್ಯಾಭಾರತಿಯ ಕ್ಷೇತ್ರೀಯ ಮಟ್ಟದ ಕಬಡ್ಡಿ ಪಂದ್ಯಾಟಕ್ಕೆ ಆಯ್ಕೆಯಾಗಿರುತ್ತಾರೆ.

ವಿದ್ಯಾರ್ಥಿಗಳಿಗೆ ಮಹಮ್ಮಾಯಿ ಸ್ಪೋರ್ಟ್ಸ್ ಕ್ಲಬ್ ಸುಲ್ಕೇರಿ ಸದಸ್ಯರಾದ ವರುಣ್ ಶೆಟ್ಟಿ ಸುಲ್ಕೇರಿ ಹಾಗೂ ಸುಕೇಶ್ ಹೆಗ್ಡೆ ಸುಲ್ಕೇರಿ ಮಾರ್ಗದರ್ಶನ ನೀಡಿರುತ್ತಾರೆ. ಹಾಗೂ ಮಹಮ್ಮಾಯಿ ಸ್ಪೋರ್ಟ್ಸ್ ಕ್ಲಬ್ ಸುಲ್ಕೇರಿ ಇದರ ಸದಸ್ಯರಾದ ಕೀರ್ತನ್ ಹೆಗ್ಡೆ, ಶ್ರೀನಿಧಿ ಶೆಟ್ಟಿ ವರುಣ್ ಪೂಜಾರಿ, ದಿನೇಶ್ ಶೆಟ್ಟಿ, ಹಾಗೂ ಎಂ.ಎಸ್.ಸಿ. ನ ಸರ್ವ ಸದಸ್ಯರುಗಳು ಸಹಕಾರ ನೀಡಿರುತ್ತಾರೆ.

Related posts

ಪುಂಜಾಲಕಟ್ಟೆ ಶ್ರೀ ಮುರುಘೇಂದ್ರ ಮಿತ್ರ ಮಂಡಳಿಯ ಸಭಾಂಗಣದಲ್ಲಿ ಯಕ್ಷಗಾನ ಬಣ್ಣಗಾರಿಕೆ ಶಿಬಿರ

Suddi Udaya

ಕಪಿಲಾ ನದಿ ಕಿರು ಸೇತುವೆ ದುರಸ್ತಿ ಸಮಿತಿ ಜಮೆ-ಖರ್ಚುಗಳ ಸಭೆ

Suddi Udaya

ಧರ್ಮಸ್ಥಳದಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಮಹಿಳಾ ಉದ್ದಿಮೆದಾರರ ಕಾರ್ಯಗಾರ

Suddi Udaya

ಬೆಳ್ತಂಗಡಿ ನ.ಪಂ. ವ್ಯಾಪ್ತಿಯ ಮಾಡ್ಯಾಲೋಟ್ಟುನಲ್ಲಿ ರಸ್ತೆಗೆ ಗುಡ್ಡ ಕುಸಿತ

Suddi Udaya

ಗೇರುಕಟ್ಟೆ: ಕಾರು ಹಾಗೂ ಬೈಕ್ ಡಿಕ್ಕಿ: ಬೈಕ್ ಸವಾರನಿಗೆ ಗಂಭೀರ ಗಾಯ

Suddi Udaya

ತಾಲೂಕು ಬಿಜೆಪಿ ಯುವಮೋರ್ಚಾದ ಅಧ್ಯಕ್ಷ ಶಶಿರಾಜ್ ಶೆಟ್ಟಿಯವರ ಅಜ್ಜಿ ಹೇಮಾವತಿ ಶೆಟ್ಟಿ ಹೃದಯಾಘಾತದಿಂದ ನಿಧನ

Suddi Udaya
error: Content is protected !!