31.9 C
ಪುತ್ತೂರು, ಬೆಳ್ತಂಗಡಿ
April 9, 2025
ಅಪರಾಧ ಸುದ್ದಿ

ಪಿಕಪ್ ವಾಹನ ಮತ್ತು ಬೈಕ್ ಅಪಘಾತದಲ್ಲಿ ಗಾಯಗೊಂಡಿದ್ದ ವಿದ್ಯಾರ್ಥಿ ಆಸ್ಪತ್ರೆಯಲ್ಲಿ ಮೃತ್ಯು

ಕೊಯ್ಯೂರು ಗ್ರಾಮದ ಮಲೆಬೆಟ್ಟು ಎಂಬಲ್ಲಿ ಆ.13ರಂದು ಪಿಕಪ್ ವಾಹನ ಮತ್ತು ಬೈಕ್ ಅಪಘಾತದಲ್ಲಿ ಗಾಯಗೊಂಡಿದ್ದ ಗಾಯಾಳು ವಿದ್ಗಯಾರ್ಥಿ ಮಂಳೂರಿನ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಶನಿವಾರ ನಡೆದಿದೆ.
ಬೆಳಾಲು ಗ್ರಾಮದ ಮಂಜೊಟ್ಟು ನಿವಾಸಿ ಉಮೇಶ್ ಎಂಬವರ ಪುತ್ರ ಜೀವಾ ಉಮೇಶ್ (17ವ) ಎಂಬವರು ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ.
ಮೃತರು ತಂದೆ, ತಾಯಿ ಹಾಗೂ ಸಹೋದರನನ್ನು ಅಗಲಿದ್ದಾರೆ

Related posts

ಆಕಸ್ಮಿಕವಾಗಿ ಬಾವಿಗೆ ಜಾರಿ ಬಿದ್ದು ವೃದ್ಧೆ ಸಾವು

Suddi Udaya

ಉಜಿರೆ ಮಾಚಾರು ಜಾತಿ ನಿಂದನೆ ಮಾಡಿ ಹಲ್ಲೆ ಆರೋಪ: ಯುವಕ ಆಸ್ಪತ್ರೆಗೆ ದಾಖಲು

Suddi Udaya

ಅರಸಿನಮಕ್ಕಿ ಕಾನದಲ್ಲಿ ಬುಲೆಟ್ ಬೈಕ್‌ಗೆಇನೋವಾ ಕಾರು ಡಿಕ್ಕಿಬೈಕ್ ಸವಾರನಿಗೆ ತೀವ್ರ ಗಾಯ

Suddi Udaya

ನಿವೃತ್ತ ಯೋಧ ದಿನೇಶ್ ಮೂಲ್ಯಹೃದಯಾಘಾತದಿಂದ ನಿಧನ

Suddi Udaya

ಶಿಬಾಜೆಯಲ್ಲಿ ಎರಡು ವರ್ಷಗಳಿಂದ ಹಸಿ ಮೀನಿನ ವ್ಯಾಪಾರ ಮಾಡುತ್ತಿದ್ದ ನೋಣಯ್ಯ ಗೌಡ ನೇಣು ಬಿಗಿದು ಆತ್ಮಹತ್ಯೆ

Suddi Udaya

ಪೋಟೋವನ್ನು ಆಶ್ಲೀಲವಾಗಿ ಎಡಿಟ್ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹಾಕಿದ ಆರೋಪ: ಮಹಿಳೆಯಿಂದ ಪೊಲೀಸ್ ದೂರು: ಆರೋಪಿ ಮೇಲೆ ಪ್ರಕರಣ ದಾಖಲು

Suddi Udaya
error: Content is protected !!