23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬಿಜೆಪಿ‌ ಕಣಿಯೂರು ಮಹಾಶಕ್ತಿ ಕೇಂದ್ರ ಹಾಗೂ ಬಂದಾರು ಗ್ರಾ.ಪಂ. ವ್ಯಾಪ್ತಿಯ ಅಭಿಮಾನಿಗಳಿಂದ ಶಾಸಕ ಹರೀಶ್ ಪೂoಜರವರ ಹುಟ್ಟುಹಬ್ಬ ಆಚರಣೆ

ಬೆಳ್ತಂಗಡಿ : ಬಿಜೆಪಿ‌ ಕಣಿಯೂರು ಮಹಾಶಕ್ತಿ ಕೇಂದ್ರ ಹಾಗೂ ಬಂದಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ಅಭಿಮಾನಿಗಳಿಂದ ರಾಜ್ಯ ಯುವಮೋರ್ಚಾ ಪ್ರಧಾನ ಕಾರ್ಯದರ್ಶಿ ಶಾಸಕ ಹರೀಶ್ ಪೂಂಜಾರವರ ಹುಟ್ಟುಹಬ್ಬವನ್ನು ನಿವಾಸದಲ್ಲಿ ಕೇಕ್ ಕತ್ತರಿಸಿ, ಹೂಗುಚ್ಚ ನೀಡಿ ಶುಭಾಶಯ ಸಲ್ಲಿಸುವ ಮೂಲಕ ಆ 17 ರಂದು ಆಚರಿಸಲಾಯಿತು .

ಈ ಸಂದರ್ಭದಲ್ಲಿ ಬಂದಾರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ದಿನೇಶ್ ಗೌಡ ಖಂಡಿಗ, ಕಣಿಯೂರು ಬಿಜೆಪಿ ಮಹಾಶಕ್ತಿ ಕೇಂದ್ರ ಅಧ್ಯಕ್ಷರಾದ ಬಾಲಕೃಷ್ಣ ಗೌಡ ಮುಗೇರಡ್ಕ,ಕಾರ್ಯದರ್ಶಿ ಮಹೇಶ್ ಜೇoಕ್ಯಾರ್, ಮಂಡಲ ಕಾರ್ಯಾಲಯ ಕಾರ್ಯದರ್ಶಿ ಜಯಾನಂದ ಕಲ್ಲಾಪು, ಮಂಡಲ ಯುವಮೋರ್ಚಾ ಕಾರ್ಯದರ್ಶಿ ಗಿರೀಶ್ ಗೌಡ ಬಿ.ಕೆ ಬಂದಾರು,ಪದ್ಮುಂಜ ಸಿ ಎ ಬ್ಯಾಂಕ್ ಉಪಾಧ್ಯಕ್ಷರಾದ ಅಶೋಕ್ ಗೌಡ ಪಾoಜಾಳ, ಮೊಗ್ರು ಶಕ್ತಿ ಕೇಂದ್ರ ಪ್ರಮುಖ್ ಗಂಗಾಧರ ಪೂಜಾರಿ, ಬೈಪಾಡಿ ಬೂತ್ ಅಧ್ಯಕ್ಷರಾದ ಡೀಕಯ್ಯ ಗೌಡ, ಮೊಗ್ರು ಬೂತ್ ಅಧ್ಯಕ್ಷರಾದ ಶಿವಪ್ರಸಾದ್ ಗೌಡ ಸುದೆಪ್ಪಿಲ,ಕಣಿಯೂರು ಗ್ರಾಮ ಪಂಚಾಯತ್ ಸದಸ್ಯರಾದ ಪ್ರವೀಣ್ ಗೌಡ ಅಲೆಕ್ಕಿ,ಬಂದಾರು ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಪುಷ್ಪಾವತಿ, ಸದಸ್ಯರಾದ ಚೇತನ್ ಪಾಲ್ತಿಮಾರು, ಪರಮೇಶ್ವರಿ ಕೆ ಗೌಡ ಪುಯಿಲ, ಸುಚಿತ್ರಾ ಮೂರ್ತಾಜೆ, ಅನಿತಾ ಕುರುಡಂಗೆ, ಭಾರತಿ ಕೊಡಿಯೇಲು, ವಿಮಲ ತಾರಿದಡಿ, ಪವಿತ್ರ ಮುರ,ಬೂತ್ ಕಾರ್ಯದರ್ಶಿ ಲೋಹಿತ್ ಸೋಣಕುಮೇರು, ಪ್ರಮುಖರಾದ ದಿನೇಶ್ ಗೌಡ ಅಡ್ಡಾರು ಉಪಸ್ಥಿತರಿದ್ದರು.

Related posts

ಮಲವಂತಿಗೆ ವೀರೇಶ್ವರ ಮರಾಠೆ ನಿಧನ

Suddi Udaya

ಅನುಗ್ರಹ ಆಂ.ಮಾ. ಶಾಲೆಯಲ್ಲಿ ದೀಪ ಪ್ರದಾನ ಕಾರ್ಯಕ್ರಮ

Suddi Udaya

ಬಡವರ ಅಭಿವೃದ್ಧಿಗಾಗಿ ರೂಪಿಸಿದ ಗ್ರಾಮಾಭಿವೃದ್ಧಿ ಯೋಜನೆಯ ವ್ಯವಸ್ಥೆಯನ್ನು ಹಾಳು ಮಾಡುವ ಹುನ್ನಾರ: ಸೂಕ್ತ ಕ್ರಮಕೈಗೊಳ್ಳುವಂತೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಮನವಿ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಲ್ಲಿ ತರಬೇತಿ ಕಾರ್ಯಕ್ರಮ

Suddi Udaya

ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯಿಂದ ಶಾರದೋತ್ಸವ ಅಂಗವಾಗಿ ವಾಲಿಬಾಲ್ ಪಂದ್ಯಾಟದ ಉದ್ಘಾಟನೆ

Suddi Udaya

ಮುಂಡಾಜೆ ಪ.ಪೂ. ಕಾಲೇಜಿನಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya
error: Content is protected !!