April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅಂಡಿಂಜೆ: ಗ್ರಾ.ಪಂ. ನಲ್ಲಿ ಉಚಿತ ಹುಚ್ಚು ನಾಯಿ ರೋಗ ನಿರೋಧಕ ಲಸಿಕೆ ಕಾರ್ಯಕ್ರಮ

ಅಂಡಿಂಜೆ: ಗ್ರಾಮ ಪಂಚಾಯತ್ ಅಂಡಿಂಜೆ ಮತ್ತು ದ.ಕ ಜಿಲ್ಲಾ ಪಂಚಾಯತು ಪಶು ಸಂಗೋಪನೆ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ಉಚಿತ ಹುಚ್ಚು ನಾಯಿ ರೋಗ ನಿರೋಧಕ ಲಸಿಕೆ ಕಾರ್ಯಕ್ರಮ ನಡೆಯಿತ್ತು.

ತಂಡವಾಗಿ 37 ಸ್ಥಳದಲ್ಲಿ ನಡೆದ ಲಸಿಕಾ ಕಾರ್ಯಕ್ರಮದಲ್ಲಿ ಸರಿ ಸುಮಾರು 500 ನಾಯಿಗಳಿಗೆ ಲಸಿಕೆ ನೀಡಲಾಯಿತು

Related posts

ಉಜಿರೆ: ಟಾಟ ಇಂಡಿಕ್ಯಾಶ್ ಎಟಿಎಂ ಸೇವೆ ಶುಭಾರಂಭ

Suddi Udaya

ಎಸ್.ಡಿ.ಯಂ. ಐ.ಟಿ.ಐ.ಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

Suddi Udaya

ನ.16-17: ಉಜಿರೆಯಲ್ಲಿ ಇಂಟರಾಕ್ಟ್ ಜಿಲ್ಲಾ ಸಮ್ಮೇಳನ – ಯೂತ್ ಕಾರ್ನಿವಾಲ್: ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಭಾಗಿ

Suddi Udaya

ಪುತ್ರಬೈಲು ಕಿಂಡಿಅಣೆಕಟ್ಟಿನಲ್ಲಿ ಸಿಕ್ಕಿಹಾಕಿಕೊಂಡ ಮರಗಳ ದಿಮ್ಮಿಗಳ ತೆರವು ಕಾರ್ಯ

Suddi Udaya

ದ.ಕ. ಜಿಲ್ಲಾ ಅಸಂಘಟಿತ ಕಾರ್ಮಿಕ ಘಟಕ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿಯಾಗಿ ನಾರಾಯಣ ಪೂಜಾರಿ ಬಳ್ಳಮಂಜ ಆಯ್ಕೆ

Suddi Udaya

ಭವಿಷ್ಯದ ಚಿತ್ರರಂಗದ ಭರವಸೆಯ ಕಲಾವಿದ ರಾಜ್ ಚರಣ್ ಬ್ರಹ್ಮಾವರ್

Suddi Udaya
error: Content is protected !!