25.4 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅನಾರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಕೊಪ್ಪರಿಗೆ ತುಂಬಿಸುವ ಕಾರ್ಯಕ್ರಮ

ಪಟ್ರಮೆ: ಅನಾರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಆ.16 ರಂದು ಕೊಪ್ಪರಿಗೆ ತುಂಬಿಸುವ ಕಾರ್ಯಕ್ರಮವು ಅನುವಂಶಿಕ ಆಡಳಿತ ಮೊಕ್ತೇಸರರು ನಿತೇಶ್ ಬಲ್ಲಾಳ್ ಇವರ ದಿವ್ಯ ಉಪಸ್ಥಿತಿಯಲ್ಲಿ ಊರ ಭಕ್ತ ಮಹನೀಯರ ಸಮ್ಮುಖದಲ್ಲಿ ವಿಜೃಂಭಣೆಯಿಂದ ನಡೆಯಿತು.

ನಂತರ ವಿಶೇಷ ಅಲಂಕಾರ ಪೂಜೆ ಹಾಗೂ ಮಹಾಮಂಗಳಾರತಿ ನಡೆದು ಪ್ರಸಾದ ವಿತರಣೆಯೊಂದಿಗೆ ಸಂಪನ್ನಗೊಂಡಿತು.

ಬಳಿಕ ವಿಶೇಷ ಅನ್ನಸಂತರ್ಪಣೆ ಉಳಿಯಬೀಡು ಮನೆತನದ ಸದಸ್ಯರಿಂದ ಹಾಗು ಅರ್ಚಕರಿಂದ ಅನ್ನದಾನ ಸೇವೆ ನಡೆಯಿತು.

Related posts

ಡಿ.5: ವಿದ್ಯುತ್ ನಿಲುಗಡೆ

Suddi Udaya

ಕುವೆಟ್ಟು ಗ್ರಾ.ಪಂ. ವತಿಯಿಂದ ಚರಂಡಿ ದುರಸ್ಥಿ ಕಾರ್ಯ

Suddi Udaya

ನಡ: ಸಿಡಿಲು ಬಡಿದು 2 ವರ್ಷದ ಮಗು ಅಸ್ವಸ್ತ

Suddi Udaya

ಸೊಂಟದ ಬಾಲ್ಸ್ ಸಮಸ್ಯೆಯಿಂದ ಬಳಲುತ್ತಿರುವ ಬಂದಾರು ಕುಂಟಾಲಪಲ್ಕೆ ಕಲ್ಲಿಮಾರು ನಿವಾಸಿ ಹರಿಶ್ಚಂದ್ರ ರವರ ಚಿಕಿತ್ಸೆಗೆ ನೆರವಾಗಿ

Suddi Udaya

ಕೊಯ್ಯೂರು: ‘ಭೀಮ್ ರಮಾ’ ಬಳಗದಿಂದ ಶಾಲೆಗಳಿಗೆ ‘ಸಂವಿಧಾನ ಪೀಠಿಕೆ’ ಹಸ್ತಾಂತರ

Suddi Udaya

ಮಂಗಳೂರು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಯುವ ಘಟಕ ಮಂಗಳೂರು ಕೋಶಾಧಿಕಾರಿಯಾಗಿ ಚೇತನ್ ಕೆಂಗುಡೇಲು

Suddi Udaya
error: Content is protected !!