30.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಧಾರ್ಮಿಕ

ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯ ದ.ಕ ಜಿಲ್ಲಾ ಅಧಿಕಾರಿ ಜಿನೇಂದ್ರ ಕೋಟ್ಯಾನ್ ಬೆಳ್ತಂಗಡಿ ತಾಲೂಕಿನ ವಿವಿಧ ಬಸದಿಗಳಿಗೆ ಭೇಟಿ

ಬೆಳ್ತಂಗಡಿ: ಕರ್ನಾಟಕ ಸರ್ಕಾರದ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯ ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾ ಅಧಿಕಾರಿಗಳಾದ ಜಿನೇಂದ್ರ ಕೋಟ್ಯಾನ್ ಅವರು ಇಂದು ಆ.16ರಂದು ಬೆಳ್ತಂಗಡಿ ತಾಲೂಕಿನ ಗರ್ಡಾಡಿ ಹಚ್ಚಾಡಿ, ಶ್ರೀ ಕ್ಷೇತ್ರ ಚಂದ್ರಪರ ಶಿಶಿಲ, ಪೆರ್ಮಾಣು ನಡ,
ಬಂಗಾಡಿ ಬಸದಿಗಳಿಗೆ ಭೇಟಿ ನೀಡಿ ಬಸದಿಗಳ ಜೀರ್ಣೋದ್ಧಾರಕ್ಕೆ ರಾಜ್ಯ ಸರ್ಕಾರದಿಂದ ಸಿಗುವ ಅನುದಾನದ ಬಗ್ಗೆ ಮಾಹಿತಿಗಳನ್ನು ನೀಡಿ ದಾಖಲಾತಿಗಳನ್ನು ನೀಡುವಂತೆ ಸಲಹೆ ನೀಡಿದರು.


ಇವರ ಜೊತೆ ಡಾ. ಕೆ. ಜಯಕೀರ್ತಿ ಜೈನ್ ಧರ್ಮಸ್ಥಳ, ನವೀನ್ ಚಂದ್ ಬಲ್ಲಾಳ್ ಹಚ್ಚಾಡಿ, ಶಶಿಕಿರಣ್ ಜೈನ್ ಬೆಳ್ತಂಗಡಿ, ಧನಂಜಯ ಅಜ್ರಿ ನಡ, ಯಶೋಧರ ಬಲ್ಲಾಳ್ ಬಂಗಾಡಿ ಅರಮನೆ, ವಿಕಾಸ್ ಜೈನ್ ನಡ, ಮುಂತಾದವರಿದ್ದು ಬಸದಿಗಳ ಬಗ್ಗೆ ಮಾಹಿತಿಗಳನ್ನು ನೀಡಿದರು. ಅಧಿಕಾರಿಗಳಿಗೆ ಡಾ. ಕೆ ಜಯಕೀರ್ತಿ ಜೈನ್ ಅಭಿನಂದನೆಗಳನ್ನು ಸಲ್ಲಿಸಿದರು.

Related posts

ಉಜಿರೆ ಬದ್ರಿಯ ಜುಮಾ ಮಸೀದಿಯಲ್ಲಿ ವಿಶ್ವ ಪರಿಸರ ದಿನ

Suddi Udaya

ಜಿಲ್ಲಾ ಮಟ್ಟದ ಶಟಲ್ ಬ್ಯಾಡ್ಮಿಂಟನ್: ಅರಸಿನಮಕ್ಕಿಯ ಶುಭಲತಾ ಜಿ. ಪ್ರಥಮ ಸ್ಥಾನ

Suddi Udaya

ಎಕ್ಸೆಲ್ ಕಾಲೇಜಿನ ವಿದ್ಯಾರ್ಥಿ ಮೊದಲ ಸುತ್ತಿನಲ್ಲೇ ಏಮ್ಸ್ ಗೆ ಆಯ್ಕೆ

Suddi Udaya

ಇಂದಬೆಟ್ಟು ಗ್ರಾ.ಪಂ. ವ್ಯಾಪ್ತಿಯಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆ ಮತ್ತು 15 ಹಣಕಾಸು ಯೋಜನೆಯ ಸಾಮಾಜಿಕ ಪರಿಶೋಧನಾ ಕುರಿತು ಐಇಸಿ ಚಟುವಟಿಕೆ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಎಂಡೋವೆನಸ್ ಲೇಸರ್ ಯಶಸ್ವಿ ಶಸ್ತ್ರಚಿಕಿತ್ಸೆ

Suddi Udaya

ಕಲ್ಲೇರಿಯಲ್ಲಿ “ಕಲ್ಲೇರಿ ವೆಲ್‌ನೆಸ್ ಸೆಂಟರ್”ನ ಶುಭಾರಂಭ

Suddi Udaya
error: Content is protected !!