27.5 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೋಲ್ಕತಾ ವೈದ್ಯ ವಿದ್ಯಾರ್ಥಿನಿ ಸಾಮೂಹಿಕ ಅತ್ಯಾಚಾರ, ಕೊಲೆ ಪ್ರಕರಣ ಖಂಡಿಸಿ: ಬೆಳ್ತಂಗಡಿ ತಾಲೂಕಿನಲ್ಲಿ ತುರ್ತು ಸೇವೆ ಹೊರತುಪಡಿಸಿ ಹೊರರೋಗಿ ವಿಭಾಗ ಹಾಗೂ ಇತರ ವೈದ್ಯಕೀಯ ಸೇವೆಗಳು ಸ್ಥಗಿತ

ಬೆಳ್ತಂಗಡಿ:ಕೋಲ್ಕತಾದ ಆರ್.ಜಿ. ಕಾರ್ ಮೆಡಿಕಲ್ ಕಾಲೇಜು ಆಸ್ಪತ್ರೆಯ ವೈದ್ಯ ವಿದ್ಯಾರ್ಥಿನಿಯನ್ನು ಸಾಮೂಹಿಕವಾಗಿ ಅತ್ಯಾಚಾರ ವೆಸಗಿ ಕೊಲೆ ಮಾಡಿರುವ ಘಟನೆಯನ್ನು ಖಂಡಿಸಿ ಆ. 17ರಂದು ದೇಶದೆಲ್ಲೆಡೆ ವೈದ್ಯರು ಮುಷ್ಕರಕ್ಕೆ ಕರೆ ನೀಡಿದ್ದು, ಇದರ ಬಿಸಿ ಬೆಳ್ತಘಡಿ ತಾಲೂಕಿಗೆ ತಟ್ಟಿದೆ. ಭಾರತೀಯ ವೈದ್ಯಕೀಯ ಸಂಘದ ಆಶ್ರಯದಲ್ಲಿ ಆ. 17ರ ಬೆಳಗ್ಗೆ 6ರಿಂದ ಆ. 18ರ ಬೆಳಗ್ಗೆ 6ರ ವರೆಗೆ ಮುಷ್ಕರ ನಡೆಯಲಿದೆ.

ಈ ಅವಧಿಯಲ್ಲಿ ಎಲ್ಲ ಖಾಸಗಿ ಹಾಗೂ ಸರಕಾರಿ ಆಸ್ಪತ್ರೆಗಳಲ್ಲಿ ತುರ್ತು ಸೇವೆ ಹೊರತುಪಡಿಸಿ ಹೊರರೋಗಿ ವಿಭಾಗ ಹಾಗೂ ಇತರ ವೈದ್ಯಕೀಯ ಸೇವೆಗಳು ಸ್ಥಗಿತವಾಗಲಿದೆ.

Related posts

ಕಾಯರ್ತಡ್ಕ: ಒಕ್ಕೂಟಗಳ ಪದಗ್ರಹಣ ಸಮಾರಂಭ

Suddi Udaya

ಸುಲ್ಕೇರಿ ಗ್ರಾಮ ಪಂಚಾಯತ್ ನ ಗ್ರಾಮ ಸಭೆ: ಗರ್ಭಿಣಿಯರು, ಬೆನ್ನುನೋವಿದ್ದರು ಈ ರಸ್ತೆಯಲ್ಲಿ ಸಾಗಿದರೆ ಸಮಸ್ಯೆ ಗ್ಯಾರಂಟಿ

Suddi Udaya

ರೆಖ್ಯ: ಕಾಂಗ್ರೆಸ್ ಮುಖಂಡ ಸುನಿಲ್ ಕೋಟಿಮಾರ್ ಬಿಜೆಪಿ ಪಕ್ಷಕ್ಕೆ ಸೇರ್ಪಡೆ

Suddi Udaya

ಪುಂಜಾಲಕಟ್ಟೆ – ಚಾರ್ಮಾಡಿ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಕಾಮಗಾರಿ: ಮುಂಡಾಜೆ ಬ್ರಿಟಿಷರ ಕಾಲದ ಹಳೆ ಸೇತುವೆ ತೆರವು ಕಾರ್ಯಾಚರಣೆ ಆರಂಭ

Suddi Udaya

ಬಳಂಜ ಶಿವಯ್ಯ ಭಂಡಾರಿಗೆ ಸನ್ಮಾನ

Suddi Udaya

ಬಂಗಾಡಿ ಶ್ರೀ ಹಾಡಿ ದೈವ ದೈವಸ್ಥಾನ:ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಬಿ.ಎಸ್ ಮುಕುಂದ ಸುವರ್ಣ

Suddi Udaya
error: Content is protected !!