ಉಜಿರೆ: ಕೋಲ್ಕತ್ತಾದಲ್ಲಿ ಕಾಮುಕರ ಅಟ್ಟಹಾಸಕ್ಕೆ ಬಲಿಯಾದ ಮೆಡಿಕಲ್ ವಿದ್ಯಾರ್ಥಿನಿಯ ಹತ್ಯೆ ಖಂಡಿಸಿ ವಿದ್ಯಾರ್ಥಿಗಳಿಂದ ಮೌನ ಆಚರಣೆ ಹಾಗೂ ಶ್ರದ್ಧಾಂಜಲಿ ಸಭೆ ಉಜಿರೆಯ ಎಬಿವಿಪಿ ಕಟ್ಟೆ ಬಳಿ ನಡೆಯಿತು.
ಈ ವೇಳೆ ಬೆಳ್ತಂಗಡಿ ತಾಲೂಕು ಸಂಚಾಲಕ ಪ್ರಾರ್ಥನ್ ಪ್ರತಿಭಟನಾಕಾರರನ್ನುದ್ದೇಶಿಸಿ ಮಾತನಾಡಿದರು.