32.2 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಗುರುವಾಯನಕೆರೆ ಎಕ್ಸೆಲ್ ಪ.ಪೂ. ಕಾಲೇಜಿನ ವಿದ್ಯಾರ್ಥಿಗಳಿಗೆ ನಾಟಾ ಪರೀಕ್ಷೆಯಲ್ಲಿ ಅತ್ಯುತ್ತಮ ಫಲಿತಾಂಶ

ಗುರುವಾಯನಕೆರೆ: ರಾಷ್ಟ್ರ ಮಟ್ಟದಲ್ಲಿ ನಡೆಯುವ ನ್ಯಾಷನಲ್ ಆಪ್ಟಿಟ್ಯೂಡ್ ಟೆಸ್ಟ್ ಫಾರ್ ಆರ್ಕಿಟೆಕ್ಚರ್ 2024 ರಲ್ಲಿ ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳು ಅಭೂತಪೂರ್ವ ಸಾಧನೆ ಮಾಡಿದ್ದಾರೆ.


ಅಮೋಘ ಆರ್ 140, ಶ್ರೀಧರ್ ಎ ಎಸ್ 139, ಶಿಶಿರ್ ಎಂ.ಬಿ 133, ಸುಖಿ ಸಂತೋಷ್ 130, ಚಿಂತನ ಕೆ ಆರ್ 129, ಆರುಷಿ ಎಂ ಯಾದವ್ 128, ನಿಖಿಲ್ ಬಿ ವಿ 110, ಜಯಂತ್ ಐ ವಿ 95, ರಕ್ಷಾ 90 ಅಂಕಗಳನ್ನು ಪಡೆದು ಕೊಂಡಿದ್ದಾರೆ. ಮೊದಲ ಹಂತದಲ್ಲಿ ನಾಟಾ ಪರೀಕ್ಷೆ ಬರೆದ ಎಲ್ಲಾ ವಿದ್ಯಾರ್ಥಿಗಳು ನಾಟಾ ಅರ್ಹತೆ ಪಡೆದಿರುವುದು ಗಮನೀಯ ವಿಷಯ.


ಶೈಕ್ಷಣಿಕ ಸಾಧಕರನ್ನು ಎಕ್ಸೆಲ್ ವಿದ್ಯಾ ಸಂಸ್ಥೆಗಳ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್, ಪ್ರಾಂಶುಪಾಲರು, ಪ್ರಾಧ್ಯಾಪಕರು ಅಭಿನಂದಿಸಿದ್ದಾರೆ.

Related posts

ಹೋರಾಟದ ಮೂಲಕ ಧರ್ಮ ಜಾಗೃತಿಯನ್ನು ಮಾಡಿದ್ದೇನೆ: ಮಹೇಶ್ ಶೆಟ್ಟಿ ತಿಮರೋಡಿ

Suddi Udaya

ಗುರುವಾಯನಕೆರೆ ಕುಲಾಲ ಮಂದಿರದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya

ಕಲ್ಮಂಜ: ಸೀತಾ ಪಟವರ್ಧನ್ ನಿಧನ

Suddi Udaya

ನಾಲ್ಕೂರು ಇಕೋ ಫಾರ್ಮ್ ನಲ್ಲಿ ಪುರಾತನ ಕಾಲದ ನಾಗ ಕಲ್ಲುಗಳು ಪತ್ತೆ

Suddi Udaya

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಯಾಗಿ ಮರು ಆಯ್ಕೆಯಾದ ರಕ್ಷಿತ್ ಶಿವರಾಂ ರಿಗೆ ಬ್ಲಾಕ್ ಕಾಂಗ್ರೆಸ್ ವತಿಯಿಂದ ಗೌರವರ್ಪಣೆ

Suddi Udaya

ಬೆದ್ರಬೆಟ್ಟು ರಿಫಾಯ್ಯಾ ಜುಮಾ ಮಸೀದಿಯಲ್ಲಿ ಸಂಭ್ರಮದ ರಂಜಾನ್ ಆಚರಣೆ

Suddi Udaya
error: Content is protected !!