25.4 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಿಜೆಪಿ‌ ಅಲ್ಪಸಂಖ್ಯಾತ ಮೋರ್ಚಾದಿಂದ ಶಾಸಕರ ಹುಟ್ಟುಹಬ್ಬ ಆಚರಣೆ

ಬೆಳ್ತಂಗಡಿ; ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ವತಿಯಿಂದ ಶಾಸಕ ಹರೀಶ್ ಪೂಂಜ ಅವರ ಹುಟ್ಟುಹಬ್ಬವನ್ನು ಶಾಸಕರ ಗರ್ಡಾಡಿ ನಿವಾಸದಲ್ಲಿ ಆಚರಿಸಲಾಯಿತು.


ಹುಟ್ಟುಹಬ್ಬದ ಪ್ರಯುಕ್ತ ಕೇಕ್ ಕತ್ತರಿಸಿ ಸಮಿತಿ ಪದಾಧಿಕಾರಿಗಳು ಶುಭ ಕೋರಿದರು.
ಮೋರ್ಚಾದ ಅಧ್ಯಕ್ಷ ಪಿ.ಸಿ ಸೆಬಾಸ್ಟಿಯನ್ ಮುಂಡಾಜೆ, ಉಪಾಧ್ಯಕ್ಷರಾದ ಜೋಬಿ ಮಾಚಾರ್, ಬದ್ರುದ್ದೀನ್ ಕಾಜೂರು, ಪ್ರಧಾನ ಕಾರ್ಯದರ್ಶಿ ವಿಶಾಲ್, ಅಶ್ರಫ್, ಪದಾಧಿಕಾರಿಗಳಾದ ಹಂಝ, ಸುಬಿನ್ ಮೊದಲಾದವರು ಉಪಸ್ಥಿತರಿದ್ದರು.

Related posts

ನಾವೂರು :ಕಿರ್ನಡ್ಕ ನಿವಾಸಿ ಪ್ರದೀಪ್ ಹೃದಯಾಘಾತದಿಂದ ನಿಧನ

Suddi Udaya

ಕೊಕ್ಕಡ ಸಿಪಿಐಎಂ ಶಾಖಾ ಕಾರ್ಯದರ್ಶಿ ಅಣ್ಣು ಮೊಗೇರ ನಿಧನ

Suddi Udaya

ಬಳಂಜ: ಬೊಳ್ಳಾಜೆಯಿಂದ ಡೆಂಜೋಲಿ ತನಕ ಅಪಾಯಕಾರಿ ಮರಗಳ ತೆರವು ಕಾರ್ಯ

Suddi Udaya

ಚಾರ್ಮಾಡಿ ಘಾಟ್ ನಲ್ಲಿ ಎರಡು ಅಪಘಾತ: ಇಬ್ಬರಿಗೆ ಗಾಯ

Suddi Udaya

ಹರೀಶ್ ಪೂಂಜರ ಪರ ಮತಯಾಚನೆಗೆ ಬಿರ್ವೆರ್ ಕುಡ್ಲದ ಸ್ಥಾಪಕ ಉದಯ್ ಪೂಜಾರಿ ಬಳ್ಳಾಲ್ ಬಾಗ್

Suddi Udaya

ಕಳಿಯ: ಗೋವಿಂದೂರು ಶಾಲಾ ಬಳಿಯ ಗುಡ್ಡಕ್ಕೆ ಬೆಂಕಿ

Suddi Udaya
error: Content is protected !!