April 2, 2025
Uncategorized

ಬೆಳ್ತಂಗಡಿ : ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಹೈ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಭೇಟಿ

ಬೆಳ್ತಂಗಡಿ : ಕರ್ನಾಟಕ ಉಚ್ಚ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿಯಾದ ಏನ್.ವಿ.ಅಂಜರಿಯರವರು ಮತ್ತು ಕುಟುಂಬ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಆ.16 ರಂದು ಭೇಟಿ ನೀಡಿ ಮಂಜುನಾಥ ಸ್ವಾಮಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.

ನ್ಯಾಯಮೂರ್ತಿ ಧರ್ಮಸ್ಥಳ ಭೇಟಿ ವೇಳೆ ಧರ್ಮಸ್ಥಳದ ಹರ್ಷೇಂದ್ರ ಕುಮಾರ್ ಸ್ವಾಗತಿಸಿದರು .ಬಳಿಕ ಧರ್ಮಸ್ಥಳ ದೇವಾಲಯದ ಮ್ಯಾನೇಜರ್ ಪಾರ್ಶ್ವನಾಥ್ ದೇವರ ದರ್ಶನಕ್ಕೆ ಸಹಕರಿಸಿದರು.

Related posts

ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್‌ನಿಂದ ವಿವಿಧ ರೀತಿಯಲ್ಲಿ ಸಹಕರಿಸಿದ ಮಹನೀಯರಿಗೆ ಸನ್ಮಾನ

Suddi Udaya

ಬೆಳಾಲ್ ಮಂಜನೊಟ್ಟುಉರೂಸ್ ಮುಬಾರಕ್:ಪೋಸ್ಟರ್ ಬಿಡುಗಡೆಗೊಳಿಸಿ ಚಾಲನೆ

Suddi Udaya

ಸುಲ್ಕೇರಿ: ಬೀಡಿ ಗುತ್ತಿಗೆದಾರ ಆನಂದ ಪೂಜಾರಿ ನಿಧನ

Suddi Udaya

ಗುರುವಾಯನಕೆರೆ ಎಕ್ಸೆಲ್ ಪ. ಪೂ. ಕಾಲೇಜಿನಲ್ಲಿ ವಿಶ್ವ ಪರಿಸರ ದಿನ

Suddi Udaya

ಜೆಸಿಐ ಮಡಂತ್ಯಾರು ಇದರ 2025ನೆ ಸಾಲಿನ ಅಧ್ಯಕ್ಷರಾಗಿ ಅಮಿತಾ ಅಶೋಕ್

Suddi Udaya

ಬೆಳ್ತಂಗಡಿ ಪವರ್ ಆನ್ ಸಂಸ್ಥೆಯಲ್ಲಿ ಶ್ರೀ ಲಕ್ಷ್ಮಿ ಪೂಜೆ ಕೂಪನ್ ಬಿಡುಗಡೆ ಹಬ್ಬದ ಪ್ರಯುಕ್ತ ವಿಶೇಷ ರಿಯಾಯಿತಿ

Suddi Udaya
error: Content is protected !!