32.9 C
ಪುತ್ತೂರು, ಬೆಳ್ತಂಗಡಿ
March 6, 2026
Uncategorized

ಬೆಳ್ತಂಗಡಿ : ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಸುಪ್ರೀಂ ಕೋರ್ಟ್ ನ್ಯಾಯಾಧೀಶರು ಭೇಟಿ

ಬೆಳ್ತಂಗಡಿ : ಶ್ರೀ ಕ್ಷೇತ್ರ ಮಂಜುನಾಥ ಸ್ವಾಮಿಯ ದರ್ಶನ ಪಡೆಯಲು ಆ.16 ರಂದು ಧರ್ಮಸ್ಥಳಕ್ಕೆ ಸುಪ್ರೀಂ ಕೋರ್ಟ್ ನ್ಯಾಯಾಧೀಶರಾದ ವೆಂಕಟರಮಣ ಭಟ್ಟಿ ಮತ್ತು ಅವರ ಕುಟುಂಬ ಸಮೇತ ದೇವರ ದರ್ಶನ ಪಡೆದರು.

ನ್ಯಾಯಾಧೀಶರನ್ನು ಧರ್ಮಸ್ಥಳ ದೇವಾಲಯದ ಮ್ಯಾನೇಜರ್ ಪಾರ್ಶ್ವನಾಥ್ ಅವರು ಸ್ವಾಗತಿಸಿ ದೇವರ ದರ್ಶನಕ್ಕೆ ಸಹಕರಿಸಿದರು.

Related posts

ಅಜ್ಮೀರ್ ದರ್ಗಕ್ಕೆ ಹೊರಟ ಬದ್ಯಾರು ನಿವಾಸಿ ಮಹಮ್ಮದ್ ಇಸಾಕ್ ದಾರಿ ಮಧ್ಯೆ ಹೃದಯಾಘಾತದಿಂದ ನಿಧನ

Suddi Udaya

ಕೂಕ್ರಬೆಟ್ಟು ಸರ್ಕಾರಿ ಶಾಲೆಗೆ ರೂ.1.10 ಕೋಟಿ ವೆಚ್ಚದಲ್ಲಿ ಸುಸಜ್ಜಿತ ಕಟ್ಟಡ ನಿರ್ಮಾಣ: ಫೆ.17: ಕಟ್ಟಡ ಲೋಕಾರ್ಪಣಾ ಸಮಾರಂಭ

Suddi Udaya

ಧಮ೯ಸ್ಥಳ ಮಹಾದ್ವಾರದ ಬಳಿ ಪಾದಯಾತ್ರಿಗಳಿಗೆ ಸ್ವಾಗತ

Suddi Udaya

ಉಜಿರೆಯಲ್ಲಿ ಗುರುಪೂರ್ಣಿಮಾ ಮಹೋತ್ಸವ ಸಂಪನ್ನ

Suddi Udaya

ಕೊಯ್ಯೂರು ಕ್ರಾಸ್ ನಲ್ಲಿಬ್ರೇಕ್ ಜಾಮ್ ಆಗಿ ಒಳ ಚರಂಡಿಗೆ ಬಿದ್ದ ಬೋಲೇರೋ

Suddi Udaya

ಮುಗೇರಡ್ಕ ಸರಕಾರಿ ಶಾಲಾ ಸೇವಾ ಟ್ರಸ್ಟ್ ಮೊಗ್ರು ಇದರ ಕ್ಯೂಆರ್ ಕೋಡ್ ಮತ್ತು ಲೋಗೋ ಬಿಡುಗಡೆ

Suddi Udaya
error: Content is protected !!