32.2 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶಾಸಕ ಹರೀಶ್ ಪೂಂಜರವರ ಜನ್ಮದಿನದ ಪ್ರಯುಕ್ತ ಸಾಮಾಜಿಕ ಜಾಲತಾಣ ಸಹಸoಚಾಲಕ ಸಂದೀಪ್ ರೈ ಧರ್ಮಸ್ಥಳ ರವರಿಂದ ಕೊಕ್ಕಡದ ಎಂಡೋಸಲ್ಫಾನ್ ಪುನರ್ವಸತಿ ಕೇಂದ್ರದ ವಿಶೇಷ ಮಕ್ಕಳಿಗೆ ವಿಶೇಷ ಭೋಜನ

ಕೊಕ್ಕಡ : ರಾಜ್ಯ ಬಿಜೆಪಿ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರ ಜನ್ಮದಿನದ ಪ್ರಯುಕ್ತ ಕೊಕ್ಕಡದ ಎಂಡೋಸಲ್ಫಾನ್ ಪುನರ್ವಸತಿ ಕೇಂದ್ರದ ವಿಶೇಷ ಮಕ್ಕಳಿಗೆ ಮಧ್ಯಾಹ್ನದ ವಿಶೇಷ ಭೋಜನವನ್ನು ಬಿಜೆಪಿ ಬೆಳ್ತಂಗಡಿ ಮಂಡಲ ಸಾಮಾಜಿಕ ಜಾಲತಾಣ ಸಹಸಂಚಾಲಕ ಸಂದೀಪ್ ರೈ ಧರ್ಮಸ್ಥಳ ಏರ್ಪಡಿಸಿ ಶಾಸಕರಿಗೆ ಶುಭ ಹಾರೈಸುವ ಮೂಲಕ ವಿಶೇಷ ರೀತಿಯಲ್ಲಿ ಹುಟ್ಟುಹಬ್ಬ ಆಚರಣೆ ನೆರವೇರಿಸಿದರು.


Related posts

ಉಜಿರೆ ಕುರಿಯ ವಿಠಲ ಶಾಸ್ತ್ರಿ ಸಾಂಸ್ಕೃತಿಕ ಪ್ರತಿಷ್ಠಾನ ಸಂಸ್ಥೆಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ

Suddi Udaya

ಶ್ರೀ ಕ್ಷೇ.ಧ. ಗ್ರಾ.ಯೋ ಕೊಕ್ಕಡ ವಲಯದ ಉಪ್ಪಾರಪಳಿಕೆ ಕಾರ್ಯಕ್ಷೇತ್ರದಲ್ಲಿ ವಿಶ್ವಜ್ಯೋತಿ ಜ್ಞಾನ ವಿಕಾಸ ಮಹಿಳಾ ಕೇಂದ್ರದ ವಾರ್ಷಿಕೋತ್ಸವ

Suddi Udaya

ಜ.5: ಉರುವಾಲು ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಚಪ್ಪರ ಮೂಹೂರ್ತ

Suddi Udaya

ಜೆಸಿಐ ಕೊಕ್ಕಡ ಕಪಿಲಾ ಘಟಕದ ವತಿಯಿಂದ ಜೆಸಿ ಸಪ್ತಾಹ ಅಂಗವಾಗಿ ಹೂಗುಚ್ಚ ತಯಾರಿಕಾ ತರಬೇತಿ ಕಾರ್ಯಕ್ರಮ

Suddi Udaya

ನವರಾತ್ರಿಯ ಸಂದರ್ಭದಲ್ಲಿ ಯಾವುದೇ ಗೊಂದಲಗಳು ಉಂಟಾಗದಂತೆ ಮುನ್ನೆಚ್ಚರಿಕೆಯಾಗಿ ಕ್ಷಿಪ್ರ ಕಾರ್ಯಪಡೆಯ ಸಿಬ್ಬಂದಿಗಳಿಂದ ಬೆಳ್ತಂಗಡಿಯಲ್ಲಿ ಪಥಸಂಚಲನ

Suddi Udaya

ಅಸೋಸಿಯೇಷನ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರಿಂಗ್ ಬೆಳ್ತಂಗಡಿ- ಪುತ್ತೂರು ಸೆಂಟರ್ ವತಿಯಿಂದ ಇಂಜಿನಿಯರ್ಸ್ ದಿನ ಆಚರಣೆ,ಸಾಧಕರಿಗೆ ಸನ್ಮಾನ, ವಾಹನ ಜಾಥ, ಸಂಭ್ರಮ-2024

Suddi Udaya
error: Content is protected !!