April 2, 2025
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶಾಸಕ ಹರೀಶ್ ಪೂಂಜರ ಹುಟ್ಟುಹಬ್ಬ: ಕನ್ನಾಜೆಯ ಸುರಕ್ಷಾ ಆಚಾರ್ಯ ರಿಂದ ನೂಲಿನಲ್ಲಿ ತಯಾರಿಸಿದ ಹರೀಶ್ ಪೂಂಜರ ಚಿತ್ರ ಉಡುಗೊರೆ

ಬೆಳ್ತಂಗಡಿ : ಶಾಸಕ ಹರೀಶ್ ಪೂಂಜ ರವರ ಹುಟ್ಟುಹಬ್ಬದ ಪ್ರಯುಕ್ತ, ಇಂಡಿಯಾ ಬುಕ್ ಆಫ್ ರೆಕಾರ್ಡ್ ಪುರಸ್ಕೃತೆ ಕನ್ನಾಜೆಯ ಸುರಕ್ಷಾ ಆಚಾರ್ಯ ರವರ ಅದ್ಭುತ ಕೈ ಚಳಕದಲ್ಲಿ ನೂಲಿನಲ್ಲಿ ಮೂಡಿಬಂದ ಶಾಸಕ ಹರೀಶ್ ಪೂಂಜರ ಚಿತ್ರವನ್ನು ಅವರ ನಿವಾಸದಲ್ಲಿ ಉಡುಗೊರೆಯಾಗಿ ನೀಡಿ ಹುಟ್ಟುಹಬ್ಬಕ್ಕೆ ಶುಭಹಾರೈಸಿದರು.

ಈ ಸಂದರ್ಭದಲ್ಲಿ ಸುರಕ್ಷಾ ಆಚಾರ್ಯ ರವರ ತಂದೆ ಚಂದ್ರಶೇಖರ ಆಚಾರ್ಯ ಉಪಸ್ಥಿತರಿದ್ದರು.

Related posts

ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನ ಜಾತ್ರಾ ಮಹೋತ್ಸವಕ್ಕೆ ಚಾಲನೆ

Suddi Udaya

ಕುವೆಟ್ಟು: ಚಲಿಸುತ್ತಿದ್ದ ಲಾರಿ ಮೇಲೆ ಬಿದ್ದ ವಿದ್ಯುತ್ ಕಂಬ: ಲಾರಿ ಚಾಲಕ ಹಾಗೂ ಎರಡು ಬೈಕ್ ಸವಾರರು ಪ್ರಾಣಾಪಾಯದಿಂದ ಪಾರು

Suddi Udaya

ಗೇರುಕಟ್ಟೆ : ಪರಪ್ಪು ಯೂನಿಟ್ ಕೆ.ಎಮ್.ಜೆ ಮತ್ತು ಎಸ್.ವೈ.ಎಸ್ ಮಹಾಸಭೆ ಹಾಗೂ ನೂತನ ಸಮಿತಿ ರಚನೆ

Suddi Udaya

ಪವಿತ್ರ ಹೃದಯ ಭಗೀನಿಯರ ಸಭೆ: ಬೆಳ್ತಂಗಡಿ ಧರ್ಮ ಪ್ರಾಂತ್ಯವಲಯಕ್ಕೆ ನೂತನ ಆಡಳಿತ ಮಂಡಳಿ ಆಯ್ಕೆ

Suddi Udaya

ಗುರುವಾಯನಕರೆ ವ್ಯಾಪ್ತಿಯ ಪ್ರಗತಿಬಂಧು ಸ್ವಸಹಾಯ ಸಂಘಗಳ ಒಕ್ಕೂಟಗಳ ತಾಲೂಕು ಮಟ್ಟದ ಪದಾಧಿಕಾರಿಗಳ ಸಮಾವೇಶ

Suddi Udaya

ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯಿಂದ ಶಿವಗಿರಿ ಯಾತ್ರೆ, ಹಲವಾರು ಕ್ಷೇತ್ರ ದರ್ಶನ

Suddi Udaya
error: Content is protected !!