September 6, 2026
ಪ್ರಮುಖ ಸುದ್ದಿಬೆಳ್ತಂಗಡಿವರದಿ

ಶಿಬಾಜೆ ಶ್ರೀ ಕ್ಷೇತ್ರ ಮೊಂಟೆತ್ತಡ್ಕ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ವರಮಹಾಲಕ್ಷ್ಮೀ ಪೂಜೆ

ಶಿಬಾಜೆ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ , ಶ್ರೀ ಕ್ಷೇತ್ರ ಮೊಂಟೆತ್ತಡ್ಕ ದುರ್ಗಾಪರಮೇಶ್ವರಿ ದೇವಸ್ಥಾನ ಶಿಬಾಜೆ, ಪ್ರಗತಿ ಬಂಧು, ಸ್ವಸಹಾಯ ಸಂಘಗಳ ಒಕ್ಕೂಟ ಶಿಬಾಜೆ ಪೆರ್ಲ ಜ್ಞಾನವಿಕಾಸ ಕೇಂದ್ರಗಳ ಆಶ್ರಯದಲ್ಲಿ 32 ನೇ ವರ್ಷದ ವರಮಹಾಲಕ್ಷ್ಮೀ ವೃತವು ಆ.16ರಂದು ಶಿಬಾಜೆ ಶ್ರೀ ಕ್ಷೇತ್ರ ಮೊಂಟೆತ್ತಡ್ಕ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಜರುಗಿತು.

ಈ ಸಂದರ್ಭದಲ್ಲಿ ಸಮಿತಿ ಅಧ್ಯಕ್ಷೆ ಸುಮಿತ್ರಾ ಆಚಾರಿಕೊಟ್ಯ, ಸಮಿತಿ ಮೇಲ್ವಿಚಾರಕಿ ಶ್ರೀಮತಿ ಶಶಿಕಲಾ, ಶ್ರೀ ಕ್ಷೇ.ಧ.ಗ್ರಾ. ಯೋ. ಸೇವಾಪ್ರತಿನಿಧಿ ಯೋಗೀಶ, ಅರುಣಾ ಹಾಗೂ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳಾ ವೃತಧಾರಿಗಳು ಉಪಸ್ಥಿತರಿದ್ದು ಪೂಜೆಯಲ್ಲಿ ಪಾಲ್ಗೊಂಡರು.

Related posts

ಕೊಕ್ರಾಡಿ ಸರಕಾರಿ ಪ.ಪೂ. ಕಾಲೇಜಿನ ನಿವೃತ್ತ ಪ್ರಾಚಾರ್ಯ ನೋಬರ್ಟ್ ಮಾರ್ಟಿಸ್ ರಿಗೆ ಸನ್ಮಾನ ಹಾಗೂ ಬೀಳ್ಕೊಡುಗೆ ಸಮಾರಂಭ

Suddi Udaya

ಶಿಶಿಲ ಸ.ಉ.ಹಿ.ಪ್ರಾ. ಶಾಲೆಯ ನೂತನ ಕಟ್ಟಡ ಉದ್ಘಾಟಿಸಿದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

Suddi Udaya

ಎಸ್ .ಡಿ.ಎಂ. ಶಿಕ್ಷಣ ಸಂಸ್ಥೆ ವತಿಯಿಂದ ಚಾಲಕರಿಗೆ ಕಾರ್ಯಾಗಾರ

Suddi Udaya

ಉಜಿರೆ: ವಿಜಯ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ನಿರ್ದೇಶಕ ಎಮ್. ಗೋಪಾಲಕೃಷ್ಣ ಶೆಟ್ಟಿ (ಎಂ.ಜಿ ಶೆಟ್ಟಿ ) ನಿಧನ

Suddi Udaya

ನೆರಿಯ: ಬೆಂಕಿ ತಗುಲಿ ಹಾನಿಯಾದ ಮನೆಗೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ಕರಾಯ: ನೀರು ಕುಡಿಯುವ ನೆಪದಲ್ಲಿ ಮನೆಯೊಳಗೆ ಬಂದು ಮಹಿಳೆಯ ಚಿನ್ನಾಭರಣ ದೋಚಿ ಪರಾರಿ

Suddi Udaya
error: Content is protected !!