July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬರೆಂಗಾಯ ಶ್ರೀ ವನದುರ್ಗಾ ಮಾತೃ ಮಂಡಳಿ ವತಿಯಿಂದ ವರಮಹಾಲಕ್ಷ್ಮಿ ಪೂಜೆ

ನಿಡ್ಲೆ: ಬರೆಂಗಾಯ ಶ್ರೀ ವನದುರ್ಗಾ ಮಾತೃ ಮಂಡಳಿ ವತಿಯಿಂದ ವರ ಮಹಾಲಕ್ಷ್ಮಿ ಪೂಜಾ ಕಾರ್ಯಕ್ರಮವು ಆ.16 ರಂದು ನಾಗವೇಣಿ ಸಭಾ ಭವನ ಕಲ್ಕುಡ ಗುಡ್ಡೆ ಯಲ್ಲಿ ನೆರವೇರಿತು.

ವರಮಹಾಲಕ್ಷ್ಮಿ ಪೂಜಾ ಮಹತ್ವವನ್ನು ಕಡಬ ತಾಲೂಕಿನ ಪೂರ್ಣಿಮಾ ರವರು ತಿಳಿಸಿಕೊಟ್ಟರು. ವೇದವತಿ ಜನಾರ್ಧನ್ ನಿರೂಪಿಸಿ, ಮಾತೃ ಮಂಡಳಿ ಅಧ್ಯಕ್ಷೆ ಚಂದ್ರವತಿ ಕಾಟ್ಲಾ ಸ್ವಾಗತಿಸಿದರು. ಕಾರ್ಯಕ್ರಮದಲ್ಲಿ ಮಾತೃ ಮಂಡಳಿಯ ಸದಸ್ಯರು ಉಪಸ್ಥಿತರಿದ್ದರು.

Related posts

ಎಕ್ಸೆಲ್ ಪಿ ಯು ಕಾಲೇಜಿನಲ್ಲಿ ನಡೆದ “ಶೃಂಗ” ಶೈಕ್ಷಣಿಕ ಸಾಧಕರ ಅಭಿನಂದನಾ ಕಾರ್ಯಕ್ರಮ

Suddi Udaya

ನಾವೂರು ಬಡೆಕ್ಕಾವು ದೈವ ಕಂಬಳ ಮುಹೂರ್ತ

Suddi Udaya

ಉಪನ್ಯಾಸಕ ಕೇಶವ ಬಂಗೇರರಿಗೆ ಡಾಕ್ಟರೇಟ್ ಪದವಿ

Suddi Udaya

ಬೆಳ್ತಂಗಡಿ ಧರ್ಮ ಪ್ರಾಂತ್ಯದ ವಂ| ಸಿ| ಟೆಸಿ ಮಾನುವೆಲ್ ಎಸ್ ಎಚ್ ರವರಿಗೆ ರಾಜ್ಯ ಮಟ್ಟದ ಉತ್ತಮ ಶಿಕ್ಷಕಿ ಪ್ರಶಸ್ತಿ ಪ್ರದಾನ

Suddi Udaya

ಎಸ್ಸೆಸ್ಸೆಲ್ಸಿ ಫಲಿತಾಂಶ: ಮಚ್ಚಿನ ಸರಕಾರಿ ಪ್ರೌಢಶಾಲೆಗೆ ಶೇ 98.87 ಫಲಿತಾಂಶ

Suddi Udaya

ತಿಮರೋಡಿ ಗಡಿಪಾರು ಪ್ರಕರಣ; ಬಂಟ್ವಾಳ ಡಿ.ವೈ.ಎಸ್.ಪಿ‌ ವಿರುದ್ದ ಲೋಕಾಯುಕ್ತ, ಮಾನವ ಹಕ್ಕುಗಳ ಆಯೋಗ ಹಾಗೂ ಸರಕಾರಕ್ಕೆ ಜಯಂತ್ ಟಿ‌ ದೂರು

Suddi Udaya
error: Content is protected !!