24.5 C
ಪುತ್ತೂರು, ಬೆಳ್ತಂಗಡಿ
April 5, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಶಿಬರಾಜೆ ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂದಿರದ ಅನ್ನಛತ್ರ ಕಟ್ಟಡ ನಿರ್ಮಾಣಕ್ಕೆ ಶ್ರೀ ಕ್ಷೇ. ಧ.ಗ್ರಾ. ಯೋಜನೆಯಿಂದ ಅನುದಾನದ ಮಂಜೂರಾತಿ ಪತ್ರ ವಿತರಣೆ

ಕಳೆಂಜ ಗ್ರಾಮದ ಶಿಬರಾಜೆ ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂದಿರದ ಅನ್ನಛತ್ರ ಕಟ್ಟಡ ನಿರ್ಮಾಣಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ರೂ 50,000 ಅನುದಾನದ ಮಂಜೂರಾತಿ ಪತ್ರವನ್ನು ಭಜನಾ ಮಂದಿರದ ಟ್ರಸ್ಟ್ ಅಧ್ಯಕ್ಷ ವಿನೋದರ ಗೌಡ ಹಾಗೂ ಪದಾಧಿಕಾರಿಗಳಿಗೆ ವಿತರಿಸಲಾಯಿತು.


ಈ ಸಂದರ್ಭದಲ್ಲಿ ಒಕ್ಕೂಟದ ಅಧ್ಯಕ್ಷ ಬಾಲಕೃಷ್ಣ ದೇವಾಡಿಗ, ಅರಣ್ಯ ಸಮಿತಿ ಅಧ್ಯಕ್ಷ ಧನಂಜಯ ಗೌಡ, ಭಜನಾ ಮಂಡಳಿ ಪದಾಧಿಕಾರಿಗಳಾದ ಹರೀಶ್ ಗೌಡ, ಚಂದ್ರಶೇಖರ ಗೌಡ, ವಿನಯ ಗೌಡ, ಬಾಬು ಗೌಡ, ವಾಸಪ್ಪ ಗೌಡ, ಲಕ್ಷ್ಮೀನಾರಾಯಣ, ಮಾದವ ಗೌಡ, ಗೋಪಾಲ ಗೌಡ, ಶಿವಪ್ಪ ಗೌಡ, ಕೇಶವ ಗೌಡ, ವಲಯ ಮೆಲ್ವಿಚ್ಜಾರಕ ರವೀಂದ್ರ ಬಿ ಹಾಗು ಸೇವಾಪ್ರತಿನಿಧಿ ಕುಮಾರಿ ಭವಾನಿ ಯವರು ಉಪಸ್ಥಿತರಿದ್ದರು

Related posts

ನಾವರ ಶ್ರೀ ಮಹಾಲಿಂಗೇಶ್ವರ ದೇಗುಲದ ಬ್ರಹ್ಮಕಲಶೋತ್ಸವ ಚಪ್ಪರ ಮುಹೂರ್ತ

Suddi Udaya

ಕುವೆಟ್ಟು ಸ.ಉ.ಹಿ.ಪ್ರಾ ಶಾಲೆಯಲ್ಲಿ ಸಮಾಜ ಕಲ್ಯಾಣ ಇಲಾಖೆಯ ತಂಡದಿಂದ ಕಮ್ಮಟ – ಬೀದಿ ನಾಟಕ ಪ್ರದರ್ಶನ

Suddi Udaya

ಅ.11: ಗುರುವಾಯನಕೆರೆಯಲ್ಲಿ ಶ್ರೀ ಹಿತ ಡೆಂಟಲ್ ಝೋನ್ ಶುಭಾರಂಭ

Suddi Udaya

ಪಟ್ರಮೆ: ಚಾಲಕನ ನಿಯಂತ್ರಣ ತಪ್ಪಿ ಹೊಳೆ ಬದಿಗೆ ಬಿದ್ದ ಕಾರು

Suddi Udaya

ನ.21: ಧರ್ಮಸ್ಥಳ ವಿದ್ಯುತ್ ಉಪಕೇಂದ್ರದ ಫೀಡರ್‌ಗಳಲ್ಲಿ ವಿದ್ಯುತ್ ನಿಲುಗಡೆ

Suddi Udaya

ಚಾರ್ಮಾಡಿಯಲ್ಲಿ ಕಾಡುಪ್ರಾಣಿ ಬೇಟೆ ಪ್ರಕರಣ: ಇಬ್ಬರು ಆರೋಪಿಗಳ ಮೇಲೆ ಪ್ರಕರಣ ದಾಖಲು

Suddi Udaya
error: Content is protected !!